ಮುಂಬೈ : ಕಳೆದ ಕೆಲ ದಿನಗಳ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿದ್ದಂತ ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಸಂಗೀತ ನಿರ್ದೇಶಕ, ಚಿಕಿತ್ಸೆ ಫಲಕಾರಿಯಾಗೇ ಗುರುವಾರ ಸಾವನ್ನಪ್ಪಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಂತ ಬಾಲಿವುಡ್ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಅವರಿಗೆ, ಕೊರೋನಾ ಸೋಂಕು ತಗುಲಿತ್ತು. ಹೀಗಾಗಿ ಮುಂಬೈನ ಎಸ್ ಎಲ್ ರೆಹಜಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಕೊರೋನಾ ನಂತ್ರ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರಿಗೆ ಐಸಿಯುನಲ್ಲಿ ಇರಿಸಿ, ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದ್ರೇ ಚಿಕಿತ್ಸೆಯ ನಂತ್ರವೂ ಮಧುಮೇಹದಿಂದ ಬಳಲುತ್ತಿದ್ದಂತ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿತ್ತು. ಇಂತಹ ಅವರು, ಗುರುವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಉಡುಪಿ : ಜಲಶಕ್ತಿ ಯೋಜನೆ ಮೂಲಕ ಅಂರ್ತಜಲ ವೃದ್ದಿಸಿ : ದಿನಕರ ಬಾಬು -Vishwanews24
ಅಂದಹಾಗೇ ಮೃತ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಸಂಪರ್ಕದಿಂದಾಗಿ ಅವರ ಇಬ್ಬರು ಪುತ್ರರಲ್ಲಿ, ಪುತ್ರ ಸಂಜೀವ್ ರಾಥೋಡ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಅವರು ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…