ಗರ್ಭಕಂಠ ಕ್ಯಾನ್ಸರ್ ಕುರಿತಂತೆ ಜಾಗೃತಿಗಾಗಿ ಸತ್ತಂತೆ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ಮೇಲೆ ಎಫ್.ಐ.ಆರ್ (F.I.R) ದಾಖಲಾಗಿದೆ. ಅಲಿ ಕಾಶಿಪ್ ಅನ್ನೋ ವಕೀಲರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೂನಂ ಮತ್ತು ಆಕೆಯ ಮ್ಯಾನೇಜರ್ ಮೇಲೆ ಎಫ್.ಐ.ಆರ್ ದಾಖಲಾಗಿದೆ.
ಈ ಪ್ರಕರಣದ ಕುರಿತಂತೆ ಪೂನಂ ಮೇಲೆ ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಔಷಧಿ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು. ಈ ಕುರಿತಂತೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದಾರೆ. ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…