ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈ ಬಾಂದ್ರಾದ ತಮ್ಮ ಮನೆಯ ಟೆರೇಸ್‌ನಿಂದ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಇಂದು (ಸೆ.11) ಬೆಳಗ್ಗೆ ತಮ್ಮ ಮನೆಯ 7ನೇ ಮಹಡಿಯಿಂದ ಬಿದ್ದು ಮಲೈಕಾ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ನಿವಾಸದ ಬಳಿ ಪೊಲೀಸರ ಜೊತೆ ನಟಿಯ ಮಾಜಿ ಪತಿ ಅರ್ಬಾಜ್ ಖಾನ್ ಕೂಡ ಭೇಟಿ ನೀಡಿದ್ದಾರೆ.
ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅನಿಲ್ ಅರೋರಾ ಅವರ ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡು ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…