ಮುಂಬೈ, : ಮುಂಬೈ ಮೂಲದ ಉದ್ಯಮಿಯೊಬ್ಬರಿಗೆ 60 ಕೋಟಿ ರೂ. ವಂಚನೆ ಆರೋಪದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ವಿರುದ್ಧ ಆರೋಪ ಕೇಳಿಬಂದಿದೆ.
ಈ ಪ್ರಕರಣವು ಸೆಲೆಬ್ರಿಟಿ ದಂಪತಿಗಳ ಈಗ ಕಾರ್ಯನಿರ್ವಹಿಸದ ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್‌ಗಾಗಿ ಸಾಲ ಮತ್ತು ಹೂಡಿಕೆ ಒಪ್ಪಂದಕ್ಕೆ ಸಂಬಂಧಿಸಿದೆ. ಉದ್ಯಮಿ ದೀಪಕ್ ಕೊಠಾರಿ ಅವರು 2015-2023 ರ ಸುಮಾರಿಗೆ ವ್ಯವಹಾರ ವಿಸ್ತರಣೆಗಾಗಿ ತಮಗೆ 60.48 ಕೋಟಿ ರೂ.ಗಳನ್ನು ನೀಡಿದ್ದೆ. ಆದರೆ, ಅದನ್ನು ವೈಯಕ್ತಿಕ ವೆಚ್ಚಗಳಿಗೆ ಖರ್ಚು ಮಾಡಿಕೊಂಡಿದ್ದಾರೆ ಎಂದು ನಟಿ ಹಾಗೂ ಪತಿ ವಿರುದ್ಧ ಆರೋಪ ಮಾಡಿದ್ದಾರೆ.
ಆರ್ಯ ಕಂಪನಿಗೆ ವಾರ್ಷಿಕ ಶೇ.12 ರಷ್ಟು ಬಡ್ಡಿದರದಲ್ಲಿ 75 ಕೋಟಿ ರೂ. ಸಾಲ ಕೇಳಿದ್ದರು. ಆದರೆ, ಹೆಚ್ಚಿನ ತೆರಿಗೆಗಳನ್ನು ತಪ್ಪಿಸಲು ಆ ಮೊತ್ತವನ್ನು ಹೂಡಿಕೆ ಎಂದು ಪರಿಗಣಿಸುವಂತೆ ಸೂಚಿಸಿದ್ದರು ಎಂದು ಉದ್ಯಮಿ ಆರೋಪಿಸಿದ್ದಾರೆ. ಸಭೆ ನಡೆಸಿ, ಹಣವನ್ನು ಸಮಯಕ್ಕೆ ಹಿಂದಿರುಗಿಸುವ ಭರವಸೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು.
ಕೊಠಾರಿ, 2015 ರ ಏಪ್ರಿಲ್‌ನಲ್ಲಿ ಮೊದಲ ಕಂತಿನ ಸುಮಾರು 31.95 ಕೋಟಿ ರೂ. ಕಳುಹಿಸಿದ್ದೆ. ಆದರೆ ತೆರಿಗೆ ಸಮಸ್ಯೆ ಹಾಗೆಯೇ ಉಳಿದು ಸೆಪ್ಟೆಂಬರ್‌ನಲ್ಲಿ ಎರಡನೇ ಒಪ್ಪಂದಕ್ಕೆ ಸಹಿ ಹಾಕಲಾಯಿತು. 2015 ಮಾರ್ಚ್ ಮತ್ತು 2016 ರ ಮಾರ್ಚ್ ನಡುವೆ ಅವರು 28.54 ಕೋಟಿ ರೂ. ವರ್ಗಾಯಿಸಿಕೊಂಡಿದ್ದರೆಂದು ಉದ್ಯಮಿ ತಿಳಿಸಿದ್ದಾರೆ.
ವೀಕೆಂಡ್‌ನಲ್ಲಿ ಧರ್ಮಸ್ಥಳ ಹಾಗೂ ಕುಕ್ಕೆಗೆ ಹೋಗುವವರಿಗೆ ಗುಡ್‌ನ್ಯೂಸ್: ವಿಶೇಷ ದರ್ಶನದೊಂದಿಗೆ KSTDC ಹೊಸ ಟೂರ್ ಪ್ಯಾಕೇಜ್ ಬೆಂಗಳೂರು: ಕರಾವಳಿ ಕರ್ನಾಟಕದ…
ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಕಾರವಾರ: ಕಾಲೇಜು ಶುಲ್ಕ ಕಟ್ಟಲು ತಂದೆ…
ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ ಉಡುಪಿ: ಪಂಚ ದ್ರಾವಿಡ…
ಒಟ್ಟಾಗಿ ನಿಂತು ವಿರೋಧಿಸಿದರೆ ಬಿಜೆಪಿಯನ್ನು ಸೋಲಿಸುವುದು ಸುಲಭ .. ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ಪಕ್ಷದ ನಾಯಕರು ಬಲಿಯಾಗಬಾರದು :ರಾಹುಲ್ ಗಾಂಧಿ…
ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ ಬೆಂಗಳೂರು: ಪ್ರಮಾಣವಚನ…
ಪೆಟ್ರೋಲ್, ಗ್ಯಾಸ್ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20…