ನವದೆಹಲಿ: ಶಿಲ್ಪಾ ಶೆಟ್ಟಿ ಅವರ ಜುಹು ಫ್ಲಾಟ್ ಸೇರಿದಂತೆ ಉದ್ಯಮಿ ರಾಜ್ ಕುಂದ್ರಾ ಅವರ 97 ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ವಶಪಡಿಸಿಕೊಂಡಿದೆ.
ಪಿಎಂಎಲ್ಎ, 2002 ರ ನಿಬಂಧನೆಗಳ ಅಡಿಯಲ್ಲಿ ರಿಪು ಸುದನ್ ಕುಂದ್ರಾ ಅಲಿಯಾಸ್ ರಾಜ್ ಕುಂದ್ರಾಗೆ ಸೇರಿದ 97.79 ಕೋಟಿ ರೂ.ಗಳ ಸ್ಥಿರ ಮತ್ತು ಚರಾಸ್ತಿಗಳನ್ನು ಮುಂಬೈನ ಇಡಿ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಶಿಲ್ಪಾ ಶೆಟ್ಟಿ ಹೆಸರಿನಲ್ಲಿರುವ ಜುಹುನಲ್ಲಿರುವ ವಸತಿ ಫ್ಲ್ಯಾಟ್, ಪುಣೆಯಲ್ಲಿರುವ ವಸತಿ ಬಂಗಲೆ ಮತ್ತು ರಾಜ್ ಕುಂದ್ರಾ ಹೆಸರಿನಲ್ಲಿರುವ ಈಕ್ವಿಟಿ ಷೇರುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಅಂತ ಇಡಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…