Featured

ಬಾಲಿವುಡ್ ನಟ ವರುಣ್ ಧವನ್ ಗೆ ಕೊರೊನಾ ಪಾಸಿಟಿವ್ -Vishwanews24

ಬಾಲಿವುಡ್ ನಟ ವರುಣ್ ಧವನ್ ಗೆ ಕೊರೊನಾ ಪಾಸಿಟಿವ್ -Vishwanews24

ಮುಂಬೈ, : ಬಾಲಿವುಡ್‌ ನಟ ವರುಣ್ ಧವನ್‌ಗೆ ಕೊರೊನಾ ಪಾಸಿಟಿವ್‌ ಆಗಿದೆ ಎಂದು ತಿಳಿದು ಬಂದಿದೆ. ಅವರು ರಾಜ್ ಮೆಹ್ತಾ ನಿರ್ಮಾಣದ ‘ಜಗ್ ಜಗ್ ಜೀಯೋ’ ಚಿತ್ರದ ಶೂಟಿಂಗ್‌ಗಾಗಿ ಚಂಡೀಗಢಕ್ಕೆ ತೆರಳಿದ್ದರು.

ಗ್ರೂಪ್ ವಿಡಿಯೋ ಕರೆ ಮೂಲಕ ತನ್ನ ಸ್ನೇಹಿತರೊಂದಿಗೆ ಮಾತುಕತೆ ನಡೆಸುತ್ತಿರುವ ಫೋಟೋವೊಂದನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿರುವ ವರುಣ್ ಧವನ್‌ ಈ ಮಾಹಿತಿಯನ್ನು ನೀಡಿದ್ದಾರೆ.

”ನಾನು ಈ ಸಾಂಕ್ರಾಮಿಕ ಯುಗದಲ್ಲಿ ಕೆಲಸಕ್ಕೆ ಮರಳುತ್ತಿದ್ದಂತೆ ಕೊರೊನಾ ದೃಢಪಟ್ಟಿದೆ. ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಆದರೆ ಜೀವನದಲ್ಲಿ ಏನೂ ಹೇಳಲಾಗದು. ವಿಶೇಷವಾಗಿ ಕೊರೊನಾದ ಬಗ್ಗೆ ಹೇಳಲಾಗದು. ಆದ್ದರಿಂದ ದಯವಿಟ್ಟು ಹೆಚ್ಚು ಜಾಗರೂಕರಾಗಿರಿ. ನಾನು ಜಾಗರೂಕರಾಗಿರಬಹುದಿತ್ತು ಎಂದು ನಾನು ನಂಬುತ್ತೇನೆ. ಶೀಘ್ರದಲ್ಲಿಯೇ ಗುಣಮುಖನಾಗುತ್ತೇನೆ” ಎಂದು ತಿಳಿಸಿದ್ದಾರೆ.

 

 

 

 

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 hour ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

3 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

3 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

3 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

4 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

4 hours ago