ಮುಂಬೈ, : ಬಾಲಿವುಡ್ ನಟ ವರುಣ್ ಧವನ್‌ಗೆ ಕೊರೊನಾ ಪಾಸಿಟಿವ್ ಆಗಿದೆ ಎಂದು ತಿಳಿದು ಬಂದಿದೆ. ಅವರು ರಾಜ್ ಮೆಹ್ತಾ ನಿರ್ಮಾಣದ ‘ಜಗ್ ಜಗ್ ಜೀಯೋ’ ಚಿತ್ರದ ಶೂಟಿಂಗ್‌ಗಾಗಿ ಚಂಡೀಗಢಕ್ಕೆ ತೆರಳಿದ್ದರು.
ಗ್ರೂಪ್ ವಿಡಿಯೋ ಕರೆ ಮೂಲಕ ತನ್ನ ಸ್ನೇಹಿತರೊಂದಿಗೆ ಮಾತುಕತೆ ನಡೆಸುತ್ತಿರುವ ಫೋಟೋವೊಂದನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ವರುಣ್ ಧವನ್ ಈ ಮಾಹಿತಿಯನ್ನು ನೀಡಿದ್ದಾರೆ.
”ನಾನು ಈ ಸಾಂಕ್ರಾಮಿಕ ಯುಗದಲ್ಲಿ ಕೆಲಸಕ್ಕೆ ಮರಳುತ್ತಿದ್ದಂತೆ ಕೊರೊನಾ ದೃಢಪಟ್ಟಿದೆ. ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಆದರೆ ಜೀವನದಲ್ಲಿ ಏನೂ ಹೇಳಲಾಗದು. ವಿಶೇಷವಾಗಿ ಕೊರೊನಾದ ಬಗ್ಗೆ ಹೇಳಲಾಗದು. ಆದ್ದರಿಂದ ದಯವಿಟ್ಟು ಹೆಚ್ಚು ಜಾಗರೂಕರಾಗಿರಿ. ನಾನು ಜಾಗರೂಕರಾಗಿರಬಹುದಿತ್ತು ಎಂದು ನಾನು ನಂಬುತ್ತೇನೆ. ಶೀಘ್ರದಲ್ಲಿಯೇ ಗುಣಮುಖನಾಗುತ್ತೇನೆ” ಎಂದು ತಿಳಿಸಿದ್ದಾರೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…