ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಮತ್ತೆ ಜೀವ ಬೆದರಿಕೆ ಬಂದಿದ್ದು, ನಟ ಜೀವಂತವಾಗಿರಬೇಕಾದರೆ 5 ಕೋಟಿ ಹಣ ನೀಡಿ, ಇಲ್ಲವಾದರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿಮ್ಮದಾಗುತ್ತದೆ ಎಂದು ಬೆದರಿಕೆ ಹಾಕಲಾಗಿದೆ.
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಆರೋಪಿಯೊಬ್ಬ ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶವನ್ನು ಕಳುಹಿಸಿದ್ದಾನೆಂದು ತಿಳಿದುಬಂದಿದೆ.
ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, 5 ಕೋಟಿ ರೂ. ನೀಡಬೇಕು, ಇದನ್ನು ಲಘುವಾಗಿ ತೆಗೆದುಕೊಳ್ಳಬೇಡಿ, ಸಲ್ಮಾನ್ ಖಾನ್ ಪರಿಸ್ಥಿತಿ ಬಾಬಾ ಸಿದ್ದಿಕಿಗಿಂತಲೂ ಕೆಟ್ಟದಾಗಿರಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಈ ಬೆದರಿಕೆ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿರುವ ಮುಂಬೈ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…