ಮುಂಬೈ : ಬಾಲಿವುಡ್ ಖ್ಯಾತ ನಟ ಅರುಣ್ ಬಾಲಿ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಬಾಲಿ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಕಿರುತೆರೆಯಲ್ಲೂ ಇವರ ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸಿದ್ದು, ಕಿರು ಹಾಗೂ ಹಿರಿ ತೆರೆಯಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ.
79ನೇ ವಯಸ್ಸಿನ ಅರುಣ್ ಬಾಲಿ ಸಿನಿಮಾ ರಂಗದಲ್ಲಿ ನಾನಾ ರೀತಿಯ ಪಾತ್ರಗಳನ್ನು ಮಾಡಿದವರು. ಅಪಾರ ಅಭಿಮಾನಿಗಳನ್ನೂ ಹೊಂದಿದ್ದಾರೆ. ಆಮಿರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಅವರ ನಟನೆಯ ಕೊನೆಯ ಸಿನಿಮಾ. ಲಾಲ್ ಸಿಂಗ್ ಚಡ್ಡಾ ಸಿನಿಮಾದಲ್ಲಿ ಇವರು ವಿಶೇಷ ಪಾತ್ರವನ್ನು ನಿರ್ವಹಿಸಿದ್ದರು.
ಬಾಲಿ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಬಾಲಿವುಡ್ ಕಂಬನಿ ಮಿಡಿದಿದೆ. ಆಮಿರ್ ಖಾನ್ ಸೇರಿದಂತೆ ಬಾಲಿವುಡ್ ನ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಬಾಲಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…