Featured

ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ – vishwanews24

ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಮುಂಬೈ: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ಅ.08 ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿಯನ್ನ ಸ್ವೀಕರಿಸಲಿದ್ದಾರೆ.

ಈ ಕುರಿತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್  ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮಿಥುನ್ ಅವರ ಗಮನಾರ್ಹ ಸಿನಿಮೀಯ ಪ್ರಯಾಣವು ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಭಾರತೀಯ ಚಿತ್ರರಂಗಕ್ಕೆ ಅವರ ಅಪ್ರತಿಮ ಕೊಡುಗೆಗಾಗಿ ಪೌರಾಣಿಕ ನಟರಾದ ಶಾ.ಮಿಥುನ್ ಚಕ್ರವರ್ತಿಯವರನ್ನು ದಾದಾಸಾಹೇಬ್ ಫಾಲ್ಕೆ ತೀರ್ಪುಗಾರರ ಸಮಿತಿಯು ಆಯ್ಕೆ ಮಾಡಿದೆ. ಅ.8 ರಂದು 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಬರೆದುಕೊಂಡಿದ್ದು, ಪೋಸ್ಟ್ ಹಂಚಿಕೊಂಡಿದ್ದಾರೆ.

ದಾದಾಸಾಹೇಬ್ ಫಾಲ್ಕೆ ಆಯ್ಕೆ ಸಮಿತಿಯು ಭಾರತೀಯ ಚಿತ್ರರಂಗಕ್ಕೆ ಅಪ್ರತಿಮ ಕೊಡುಗೆಗಾಗಿ ಖ್ಯಾತ ನಟ, ಶಾ. ಮಿಥುನ್ ಚಕ್ರವರ್ತಿ ಅವರಿಗೆ ಪ್ರಶಸ್ತಿ ನೀಡಲು ನಿರ್ಧರಿಸಿದೆ ಎಂದು ಘೋಷಿಸಲು ಸಂತೋಷವಾಗುತ್ತದೆ ಎಂದಿದ್ದಾರೆ. ಜೊತೆಗೆ ಈ ವರ್ಷದ ಆರಂಭದಲ್ಲಿ ಮಿಥುನ್ ಚಕ್ರವರ್ತಿ ಅವರಿಗೆ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಭೂಷಣವನ್ನು ಘೋಷಿಸಲಾಗಿತ್ತು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago