ಬಾಲಿವುಡ್‌ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಎದೆನೋವು – ಆಸ್ಪತ್ರೆಗೆ ದಾಖಲು  – Vishwanews24

Featured, ರಾಷ್ಟ್ರ ನ್ಯೂಸ್

ಬಾಲಿವುಡ್‌ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಎದೆನೋವು – ಆಸ್ಪತ್ರೆಗೆ ದಾಖಲು 

ಕೋಲ್ಕತ್ತಾ: ಬಾಲಿವುಡ್‌ ಹಿರಿಯ ನಟ, ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶನಿವಾರ ಮುಂಜಾನೆ(ಫೆ.10 ರಂದು) ಮಿಥುನ್ ಚಕ್ರವರ್ತಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದರಿಂದ ಎದೆನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿ ತಿಳಿಸಿದೆ.

ಕಾಪು ತಾಲೂಕು ಆಡಳಿತ ಸೌಧದಲ್ಲಿ ನಿಲುಗಡೆಯಾಗದ ಖಾಸಗಿ ಬಸ್ ಗಳು : ಸ್ಟಾಪ್ ಕೊಡಿಸಲು  ಖುದ್ದು ಬಸ್ ನಲ್ಲಿ ಆಗಮಿಸಿದ ತಹಶೀಲ್ದಾರ್ ಪ್ರತಿಭಾ – Vishwanews24

Leave a Reply