ಬೆಂಗಳೂರು:ಸ್ಯಾಂಡಲ್‌ವುಡ್‌ನ ಆ್ಯಕ್ಷನ್ ಪ್ರಿನ್ಸ್, ಅದ್ಧೂರಿ, ಬಹದ್ದೂರ್, ಭರ್ಜರಿ ಚಿತ್ರಗಳ ಹೀರೋ ಧ್ರುವ ಸರ್ಜಾಗೆ ಇದೀಗ ಕಂಕಣ ಭಾಗ್ಯ ಕೂಡಿ ಬಂದಿದೆ. ಧ್ರುವ ಸರ್ಜಾ ತನ್ನ ಬಾಲ್ಯದ ಗೆಳತಿ ಪ್ರೇರಣಾ ಜತೆ ಸಪ್ತಪದಿ ತುಳಿಯಲು ಸಿದ್ಧರಾಗಿದ್ದಾರೆ.
ಡಿಸೆಂಬರ್ 10ಕ್ಕೆ ನಿಶ್ಚಿತಾರ್ಥ : ಬಹುದಿನದ ಗೆಳತಿ ಪ್ರೇರಣಾ ಶಂಕರ್ ಜೊತೆ ಧ್ರುವ ಸರ್ಜಾ ನಿಶ್ಚಿತಾರ್ಥ ಮಾಡಿಕೊಳ್ತಿದ್ದಾರೆ. ನೆರೆ ಮನೆಯ ಸ್ನೇಹಿತೆಯಾಗಿರೋ ಪ್ರೇರಣಾ ಜೊತೆ ಧ್ರುವ ಡಿಸೆಂಬರ್ 10ರಂದು ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ಮಾಡಿಕೊಳ್ತಿದ್ದಾರೆ. ಧ್ರುವ ಅವರ ಮುಂದಿನ ಚಿತ್ರ ಪೊಗರು ಬಿಡುಗಡೆಯಾದ ನಂತರ ಮದುವೆಯಾಗಲಿದ್ದಾರೆ ಎನ್ನಲಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…