ಕಾರವಾರ: ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಬೆಳಕೆಯ ಕಟಗೇರಿಯಲ್ಲಿ ಬಾವಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ನಡೆದಿದೆ.
ದೀಕ್ಷಾ ನಾಯ್ಕ (22) ಮೃತ ದುರ್ದೈವಿ.
ದೀಕ್ಷಾ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಎಂದಿನಂತೆ ಬೆಳಗ್ಗೆ ಕಾಲೇಜಿ ಹೋಗಿ ಮನೆಗೆ ಬಂದಿದ್ದಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮಗಳು ಕಾಣದಿದ್ದಾಗ ಪೋಷಕರು ಹುಡುಕಾಟ ನಡೆಸಿ, ಅನುಮಾನಗೊಂಡು ಬಾವಿಯಲ್ಲಿ ನೋಡಿದಾಗ ಮೃತದೇಹವು ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…