ಪ್ರಯಾಗ್‌ರಾಜ್:ಬಾಹ್ಯಾಕಾಶದಿಂದ ಕಾಣಿಸುವ ಮಹಾ ಕುಂಭಮೇಳದ ಸ್ಥಳದ ಫೋಟೋಗಳನ್ನು ಇಸ್ರೋ ಬಿಡುಗಡೆ ಮಾಡಿದೆ.
ಭಾರತದ ಅತ್ಯಾಧುನಿಕ ಆಪ್ಟಿಕಲ್ ಉಪಗ್ರಹಗಳು ಮತ್ತು ಹಗಲು ರಾತ್ರಿ ವೀಕ್ಷಿಸುವ ಸಾಮರ್ಥ್ಯವಿರುವ ರಾಡಾರ್‌ಸ್ಯಾಟ್ ಬಳಸಿ ಈ ಫೋಟೋಗಳನ್ನು ತೆಗೆಯಲಾಗಿದೆ. ಹೈದರಾಬಾದ್‌ನಲ್ಲಿರುವ ರಾಷ್ಟ್ರೀಯ ದೂರಸಂವೇದಿ ಕೇಂದ್ರವು ಮಹಾ ಕುಂಭಮೇಳದ ಚಿತ್ರಗಳ ಸರಣಿಯನ್ನು ಉಪಗ್ರಹದಿಂದ ರಿಸೀವ್ ಮಾಡಿಕೊಂಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ NRSC ನಿರ್ದೇಶಕ ಡಾ. ಪ್ರಕಾಶ್ ಚೌಹಾಣ್, ಪ್ರಯಾಗ್‌ರಾಜ್ ಮೇಲೆ ಆವರಿಸಿರುವ ಕ್ಲೌಡ್ ಬ್ಯಾಂಡ್ ಮೂಲಕ ಪ್ರದೇಶವನ್ನು ಚಿತ್ರಿಸಲು ಸಾಧ್ಯವಾಗುವಂತೆ ರಾಡಾರ್‌ಸ್ಯಾಟ್‌ನ್ನು ಬಳಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಈ ಬಾರಿ ಉಪಗ್ರಹ ತೆಗೆದ ಚಿತ್ರಗಳಲ್ಲಿ ಹೊಸ ಶಿವಾಲಯ, ಉದ್ಯಾನವನ ಸೆರೆಯಾಗಿದೆ. ಇನ್ನೂ 2024ರ ಏ.6ರ ಚಿತ್ರವು ಸ್ಪಷ್ಟವಾದ ಮೈದಾನವನ್ನು ತೋರಿಸುತ್ತದೆ. ಈ ವರ್ಷ ಡಿಸೆಂಬರ್‌ನಲ್ಲಿ ತೆಗೆದ ಚಿತ್ರದಲ್ಲಿ ಮಹಾ ಕುಂಭಮೇಳದ ಸಿದ್ಧತೆಗಳನ್ನು ನೋಡಬಹುದಾಗಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…