ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ತಿಮರೋಡಿ ಬಿಎಲ್ ಸಂತೋಷ್ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಈ ಕುರಿತು ರಾಜೀವ್ ಕುಲಾಲ್ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ BSN 196 (1), 352, 353 (2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಭಾರೀ ಹೈಡ್ರಾಮಾದ ಬಳಿಕ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 8 ವಾಹನಗಳಲ್ಲಿ ತಿಮರೋಡಿ ನಿವಾಸಕ್ಕೆ ತೆರಳಿದ್ದ ಸುಮಾರು 30 ಪೊಲೀಸರ ತಂಡ ಉಜಿರಿಯಲ್ಲಿರುವ ಅವರ ಮನೆಯಲ್ಲೇ ವಶಕ್ಕೆ ಪಡೆದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…