ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದ ವಿಚಾರಣೆಯನ್ನು ಸೆ.27ಕ್ಕೆ ಹೈಕೋರ್ಟ್ ಮುಂದೂಡಿದೆ.
ಸಿಐಡಿ ಸಲ್ಲಿಸಿದ್ದ ಚಾರ್ಜ್‌ಶೀಟ್ ರದ್ದು ಮಾಡುವಂತೆ ಕೋರಿ ಹೈಕೋರ್ಟ್‌ಗೆ ಯಡಿಯೂರಪ್ಪ ಮನವಿ ಸಲ್ಲಿಸಿದ್ದರು. ಸಮಯದ ಅಭಾವದ ಹಿನ್ನೆಲೆ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಆದೇಶ ಹೊರಡಿಸಿದ್ದಾರೆ. ಅಲ್ಲಿವರೆಗೂ ಹೈಕೋರ್ಟ್‌ನಿಂದ ಮಧ್ಯಂತರ ರಕ್ಷಣೆ ಮುಂದೂಡಿಕೆಯಾಗಿದೆ.
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…