Featured

ಬಿಎಸ್‌ವೈ ವಿರುದ್ಧ ಪೋಕ್ಸೊ ಪ್ರಕರಣ : – ಸೆ.27ಕ್ಕೆ ವಿಚಾರಣೆ ಮುಂದೂಡಿಕೆ – vishwanews24

ಬಿಎಸ್‌ವೈ ವಿರುದ್ಧ ಪೋಕ್ಸೊ ಪ್ರಕರಣ : – ಸೆ.27ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದ ವಿಚಾರಣೆಯನ್ನು ಸೆ.27ಕ್ಕೆ ಹೈಕೋರ್ಟ್‌ ಮುಂದೂಡಿದೆ.

ಸಿಐಡಿ ಸಲ್ಲಿಸಿದ್ದ ಚಾರ್ಜ್‌ಶೀಟ್ ರದ್ದು ಮಾಡುವಂತೆ ಕೋರಿ ಹೈಕೋರ್ಟ್‌ಗೆ ಯಡಿಯೂರಪ್ಪ ಮನವಿ ಸಲ್ಲಿಸಿದ್ದರು. ಸಮಯದ ಅಭಾವದ ಹಿನ್ನೆಲೆ ವಿಚಾರಣೆ‌ ಮುಂದೂಡಿಕೆ ಮಾಡಲಾಗಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಆದೇಶ ಹೊರಡಿಸಿದ್ದಾರೆ. ಅಲ್ಲಿವರೆಗೂ ಹೈಕೋರ್ಟ್‌ನಿಂದ ಮಧ್ಯಂತರ ರಕ್ಷಣೆ ಮುಂದೂಡಿಕೆಯಾಗಿದೆ.

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

18 minutes ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

22 minutes ago

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ – vishwanews24

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…

38 minutes ago

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…

1 hour ago

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

21 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

21 hours ago