ಬೆಂಗಳೂರು: ನಟಿ, ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಭಾರತೀಯ ಜನತಾ ಪಕ್ಷ (BJP)ಕ್ಕೆ ಸೇರ್ಪಡೆಗೊಂಡಿದ್ದಾರೆ.
ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುಮಲತಾ ಅವರಿಗೆ ಪಕ್ಷದ ಬಾವುಟ ನೀಡಿ ಬಿಜೆಪಿ ನಾಯಕರು ಪಕ್ಷಕ್ಕೆ ಬರಮಾಡಿಕೊಂಡರು. ಬಳಿಕ ರಾಧಾಮೋಹನ್ ದಾಸ್ ಅಗರವಾಲ್ ಅವರು ಸುಮಲತಾರಿಗೆ ಪಕ್ಷದ ಪ್ರಾಥಮಿಕ ಸದಸ್ಯತ್ವದ ಪತ್ರ ನೀಡಿದರು.
ಸುಮಲತಾ ಅಂಬರೀಶ್ ಜೊತೆಗೆ ದೊಡ್ಡ ಗಣೇಶ್, ಕೊಪ್ಪಳ ಮಾಜಿ ಸಂಸದ ಎಸ್ ಶಿವರಾಮೇಗೌಡ (ಕಾಂಗ್ರೆಸ್ ತೊರೆದು ಬಿಜೆಪಿ ಸೆರ್ಪಡೆ), ಸಚಿವ ಶಿವಾನಂದ ಪಾಟೀಲ್ ಸಂಬಂಧಿ ಹರ್ಷಗೌಡ ಪಾಟೀಲ್, ಹಳಿಯಾಳದ ಶ್ರೀನಿವಾಸ್ ಹಾಗೂ ಹಳಿಯಾಳದ ತುಕಾರಾಂ ಗೌಡ ಪಾಟೀಲ್ ಬಿಜೆಪಿಗೆ ಸೇರಿದರು.
ಬಿ.ಎಸ್ ಯಡಿಯೂರಪ್ಪ, ಬಿ.ವೈ ವಿಜಯೇಂದ್ರ, ಆರ್ ಅಶೋಕ್, ಡಿ.ವಿ ಸದಾನಂದ ಗೌಡ, ಸಿ.ಟಿ ರವಿ, ಕೆ.ಸಿ ನಾರಾಯಣ ಗೌಡ, ಮುನಿರತ್ನ ಹಾಗೂ ಮಂಡ್ಯ ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…