Featured

ಬಿಎಸ್​ವೈ ಜತೆ ಎಚ್​ಡಿಡಿ ದೂರವಾಣಿ ಮಾತುಕತೆ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ: ಸಿದ್ದರಾಮಯ್ಯ -Vishwanews24

ಉಡುಪಿ: ಉಪಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತ ದೇವೇಗೌಡ ಯುಡಿಯೂರಪ್ಪ ಟೆಲಿಫೋನ್ ಮಾತುಕತೆ ವಿಚಾರದ ಬಗ್ಗೆ ನನಗೇನು ತಿಳಿದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಉಡುಪಿಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಇನ್ನು ಮೈತ್ರಿ ಸರಕಾರ ಬೀಳಿಸಿದ್ದು ಸಿದ್ದರಾಮಯ್ಯ ಎಂಬ ದೇವೇಗೌಡ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೈತ್ರಿ ಸರಕಾರ ಬೀಳೋಕೆ ಯಾರು ಕಾರಣ ಅನ್ನೋದಿಕ್ಕೆ ಈಗಾಗಲೇ ಉತ್ತರ ಕೊಟ್ಟಿದ್ದೇನೆ. ದೇವೇಗೌಡ್ರು ಆರೋಪ ಮಾಡಿದಷ್ಟೂ ಸಲ‌ ನಾನು ಉತ್ತರ ಕೊಡೋದಿಕ್ಕೆ ಆಗುತ್ತಾ ಎಂದು ಪ್ರಶ್ನಿಸಿದ್ದಾರೆ.

ಇನ್ನು ಯುಡಿಯೂರಪ್ಪ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಯುಡಿಯೂರಪ್ಪ ಅವರೇ ಆಡಿಯೋ ತನ್ನದು ಎಂದು ಒಪ್ಪಿಕೊಂಡಿದ್ದಾರೆ. ಅವರು ದಿನಕ್ಕೊಂದು ಹೇಳಿಕೆ ಕೊಟ್ಟರೆ ನಂಬೋದು ಹೇಗೆ? ಈ ಪ್ರಕರಣ ಈಗಾಗಲೇ ಸುಪ್ರೀಂ ಮೆಟ್ಟಲೇರಿದೆ. ನಮ್ಮ ಲಾಯರ್ ಇವತ್ತು ವಾದವನ್ನೂ ಮಂಡಿಸಿದ್ದಾರೆ. ಅಮಿತ್ ಶಾ ಕುಮ್ಮಕ್ಕು ಬಹಿರಂಗವಾಗಿದೆ.ಗೃಹ ಸಚಿವರೇ ಹೀಗೆ ಮಾಡಿದ್ರೆ ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ಉಳಿಯುತ್ತಾ ಎಂದು ಅವರು ಪ್ರಶ್ನಿಸಿದ್ದಾರೆ.

ಇನ್ನು ಸಿದ್ದರಾಮಯ್ಯ ಕಾಂಗ್ರೆಸ್ ನ ಶನಿ ಎಂಬ ಜನಾರ್ಧನ ಪೂಜಾರಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ನೋ ರಿಯಾಕ್ಷನ್ ಟು ಮಿಸ್ಟರ್ ಜನಾರ್ಧನ್ ಪೂಜಾರಿ ಎಂದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago