ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತನಿಗೆ ಇಂದು ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಶಾಕ್ ನೀಡಿದ್ದು, ಬಿ.ಎಸ್. ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಬಿಎಸ್‌ವೈ ಆಪ್ತ ಸಹಾಯಕ ಉಮೇಶ್ ಅವರ ಮನೆ ಮತ್ತು ಕಚೇರಿ ಸೇರಿ 4 ಕಡೆಗಳಲ್ಲಿ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನು ಉಮೇಶ್ ಅವರು ಮಾಜಿ ಸಿಎಂ ಯಡಿಯೂರಪ್ಪ, ಸಂಸದ ಬಿ.ವೈ ರಾಘವೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಅವರಿಗೂ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ.
ಬೆಂಗಳೂರಿಗರೇ ಗಮನಿಸಿ: ನೂತನ ಸಿಎಂ ಆಗಿ ಡಿ.ಕೆ.ಶಿ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು ಬೆಂಗಳೂರು:…
BREAKING : ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ `ಕೆ.ಅಣ್ಣಾಮಲೈ’ ರಾಜೀನಾಮೆ ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು…
ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ ಮುಂಬೈ: ಮುಂಬರುವ ಮುಂಗಾರು…
ಯಾವುದೇ ಹುದ್ದೆಯ ಆಕಾಂಕ್ಷೆ ಹೊಂದಿಲ್ಲ ; ನನಗೆ ಖಾತೆ ಮುಖ್ಯವಲ್ಲ , ಕೆಲಸ ಮುಖ್ಯ : ಯುಟಿ ಖಾದರ್ ಮಂಗಳೂರು:…
ಕಠಿಣ ಕಾನೂನು ಕ್ರಮ ಕೈಗೊಳ್ಳದ ಕಾರಣ ಅಪರಾಧವೆಸಗುವುದು ಸುಲಭವಾಗಿದೆ .. ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು…
ವಿದ್ಯಾರ್ಥಿ ನಾಯಕನಿಂದ, ಸಿಎಂ ಗದ್ದುಗೆವರೆಗೆ ಡಿಕೆಶಿ ರೋಚಕ ಪಯಣ ಬೆಂಗಳೂರು: ರಾಜ್ಯದ ನೂತನ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು…