ಬೆಂಗಳೂರು: ರಾಜ್ಯ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಿವಾಸದಲ್ಲೂ ಹಬ್ಬದ ಸಂಭ್ರಮ ಸಡಗರದಿಂದ ಕೂಡಿದೆ.
ಅತ್ಯಂತ ಉತ್ಸಾಹದಿಂದ ಬಿಎಸ್ವೈ ಗೋ ಪೂಜೆ ನೆರವೇರಿಸಿ ಬೆಳಕಿನ ಹಬ್ಬವನ್ನು ಸಂಭ್ರಮಿಸಿದರು.ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮುಂಜಾನೆಯಿಂದಲೇ ಮನೆಯನ್ನು ತಳಿರು ತೋರಣಗಳಿಂದ ಸಿಂಗರಿಸಿ ಪೂಜಾ ಕೈಂಕರ್ಯ ನೆರವೇರಿಸಲಾಯಿತು.
ಸ್ವತಃ ಯಡಿಯೂರಪ್ಪ ಅವರೇ ಗೋಪೂಜೆ ಮಾಡಿದರು.ಮುಖ್ಯಮಂತ್ರಿ ಆಗಿದ್ದಾಗ ಉಡುಗೊರೆಯಾಗಿ ಪಡೆದಿದ್ದ ಗಿರ್ ತಳಿಯ ಹಸುಗಳನ್ನು ಸಾಕುತ್ತಿರುವ ಯಡಿಯೂರಪ್ಪ ಹಸು, ಕರು ಜೊತೆ ಕಾಲ ಕಳೆಯುವ ಹವ್ಯಾಸ ಬೆಳೆಸಿಕೊಂಡಿದ್ದಾರೆ. ಅಂತೆಯೇ ನೆಚ್ಚಿನ ಹಸು ಕರುಗಳಿಗೆ ಗೋಪೂಜೆ ಸಲ್ಲಿಸಿ ಧಾನ್ಯಗಳನ್ನು ತಿನ್ನಿಸಿ ಭಕ್ತಿ ಸಮರ್ಪಿಸಿದರು.
ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…