ರಾಜ್ಯ ನ್ಯೂಸ್

ಬಿಗ್ ಬ್ರೇಕಿಂಗ್! ಎಂ.ಬಿ.ಪಾಟೀಲ್ ರ ಅಕ್ರಮವನ್ನು ದಾಖಲೆಗಳೊಂದಿಗೆ ಬಯಲುಗೆಳೆದ ಬಿ.ಎಸ್.ವೈ..

ಬಿಗ್ ಬ್ರೇಕಿಂಗ್! ಎಂ.ಬಿ.ಪಾಟೀಲ್ ರ ಅಕ್ರಮವನ್ನು ದಾಖಲೆಗಳೊಂದಿಗೆ ಬಯಲುಗೆಳೆದ ಬಿ.ಎಸ್.ವೈ..

 

ಲಿಂಗಾಯತ ಸ್ವತಂತ್ರ ಧರ್ಮ ರಚನೆಯಲ್ಲಿ ಮುಂಚೂಣಿ ವಹಿಸಿದ್ದ ಕರ್ನಾಟಕ ರಾಜ್ಯದ ನೀರಾವರಿ ಸಚಿವ ಎಂ.ಬಿ.ಪಾಟೀಲ್ ರವರ ಹಗರಣವನ್ನು ಬಯಲಿಗೆಳೆದ ಬಿ.ಎಸ್.ಯಡಿಯೂರಪ್ಪ.

ಭದ್ರಾ ಮೇಲ್ದಂಡೆ ಯೋಜನೆ ಟೆಂಡರ್ ನಲ್ಲಿ ಅಕ್ರಮ ನಡೆದಿದೆ, ಬಿ.ಎಸ್.ವೈ ಆರೋಪ!!

ನೀರಾವರಿ ಸಚಿವ ಎಂ.ಬಿ.ಪಾಟೀಲರ ಮೇಲೆ ಗಂಭೀರ ಆರೋಪ ಮಾಡಿರುವ ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್ ಯಡಿಯೂರಪ್ಪನವರು, ಭದ್ರಾ ಮೇಲ್ದಂಡೆ ಯೋಜನೆ ಟೆಂಡರ್ ನಲ್ಲಿ ಭಾರೀ ಅಕ್ರಮ ನಡೆದಿರುವುದಾಗಿ ಆರೋಪ ಮಾಡಿದ್ದು, ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ 25 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿರುವುದಾಗಿ ಹೇಳಿ ದಾಖಲೆ ಬಿಡುಗಡೆ ಮಾಡಿದ್ದಾರೆ.

ಇದರ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿ.ಎಸ್ ಯಡಿಯೂರಪ್ಪನವರು, ನಮ್ಮ ಸರ್ಕಾರದ ವಿರುದ್ಧ ಒಂದೇ ಒಂದು ಭ್ರಷ್ಟಾಚಾರದ ಆರೋಪ ಇಲ್ಲ, ನಾವೇ ದೇಶದ ನಂಬರ್ 1 ಎಂದು ಹೇಳುವ ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗ ನಾವು ಬಿಡುಗಡೆ ಮಾಡಿರುವ ದಾಖಲೆಯನ್ನು ದಯವಿಟ್ಟು ನೋಡಿ 24 ಗಂಟೆಯೊಳಗೆ ಉತ್ತರ ಕೊಡಬೇಕು ಎಂದು ಹೇಳುವುದರ ಜೊತೆಗೆ ಹಾಗು ಈ ಗಂಭೀರ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

 

ಸಚಿವ ಎಂ.ಬಿ ಪಾಟೀಲರನ್ನು ಗಲ್ಲಿಗೇರಿಸಬೇಕು ಎಂದು ಆಕ್ರೋಶದಿಂದ ಹೇಳಿದ ಬಿ.ಎಸ್.ಯಡಿಯೂರಪ್ಪ..!!

25 ಕೋಟಿ ಕಿಕ್ ಬ್ಯಾಕ್ ಪಡೆದ ಸಚಿವ ಎಂಬಿ ಪಾಟೀಲ್ ರನ್ನು ಈ ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಬಿಎಸ್ ಯಡಿಯೂರಪ್ಪನವರು ಒತ್ತಾಯಿಸಿದ್ದಾರೆ. ಜಲಸಂಪನ್ಮೂಲ ಇಲಾಖೆಯಲ್ಲಿ ಇಂತಹ ಹಲವಾರು ಅಕ್ರಮ ನಡೆದಿದೆ ಎಂದರು. ಸಚಿವ ಎಂ.ಬಿ ಪಾಟೀಲರನ್ನು ಗಲ್ಲಿಗೇರಿಸಬೇಕು ಎಂದು ಆಕ್ರೋಶದಿಂದ ಹೇಳಿದರು.

 

ಸದ್ಯದರಲ್ಲಿಯೇ ಕಾದಿದೆ ಬಿಗ್ ಬ್ರೇಕಿಂಗ್ ನ್ಯೂಸ್..!!

ನೀರಾವರಿ ಸಚಿವ ಎಂ.ಬಿ.ಪಾಟೀಲರ ಹಗರಣ ಬಯಲಿಗೆಳೆದಿರುವ ಕರ್ನಾಟಕ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪನವರು, ಇನ್ನೆರಡು ದಿನಗಳಲ್ಲಿ ಮತ್ತೊಂದು ದೊಡ್ಡ ಹಗರಣ ಬಯಲಿಗೆ ಎಳೆಯುವೆನು ನಾಳೆ, ನಾಡಿದ್ದು ಕಾದು ನೋಡಿ ಎಂದು ಗುಡುಗಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago