Featured

ಬಿಗ್ ಬ್ರೇಕಿಂಗ್ ನ್ಯೂಸ್: ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲು

ಬಿಗ್ ಬ್ರೇಕಿಂಗ್ ನ್ಯೂಸ್: ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲು

ಉಡುಪಿ: ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಕೂಡಲೇ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಶ್ರೀಗಳು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಹಿಂದೆ ಶ್ರೀಗಳು ಉತ್ತರ ಭಾರತ, ತಿರುಪತಿ ಹಾಗೂ ಚೆನ್ನೈ ಪ್ರವಾಸದಲ್ಲಿದ್ದರು. ಗುರುವಾರ ರಾತ್ರಿ ಶೀತದಿಂದ ಬಳಲುತ್ತಿದ್ದ ಶ್ರೀಗಳಿಗೆ ಮುಂಜಾನೆ ತೀವ್ರವಾಗಿ ಉಸಿರಾಟದ ತೊಂದರೆ ಉಂಟಾಗಿದೆ.

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago