ಉಡುಪಿ:ನಗರದ ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಫ್ಲೆಕ್ಸ್ ಪರ ವಿರೋಧ ಚರ್ಚೆಗೆ ನಾಂದಿ ಹಾಡಿದೆ.
ಈ ಮಧ್ಯೆ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ನಿನ್ನೆ ಭಾರೀ ಸಂಖ್ಯೆಯಲ್ಲಿ ಸೇರಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ್ದವು.
ಇದೀಗ ಬಿಜೆಪಿ ಪ್ರಭಾವೀ ಮುಖಂಡ ಯಶ್ ಪಾಲ್ ಸುವರ್ಣ, ಸ್ವಾತಂತ್ರ್ಯ ಹೋರಾಟಗಾರ, ಹಿಂದುತ್ವದ ಪ್ರಬಲ ಪ್ರತಿಪಾದಕ ವಿನಾಯಕ ದಾಮೋದರ ಸಾವರ್ಕರ್ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರಸಭೆಗೆ ಮನವಿ ಸಲ್ಲಿಸಿದ್ದಾರೆ.
ಈ ಬಾರಿ ಗಣೇಶ ಮೂರ್ತಿಯ ಜೊತೆ ಸಾವರ್ಕರ್ ಫೋಟೋ : ಹಿಂದೂ ಸಂಘಟನೆಗಳಿಂದ ಮೆಗಾ ಪ್ಲ್ಯಾನ್ – Vishwanews24
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…