ನವದೆಹಲಿ : ದೇಶದ ಜನರ ಗಮನ ತನ್ನತ್ತ ಸೆಳೆದಿದ್ದ ಬಹುನಿರೀಕ್ಷಿತ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, 27 ವರ್ಷದ ಬಳಿಕ ದೆಹಲಿಯಲ್ಲಿ ಕಮಲ ಅರಳಿದೆ.
ಸದ್ಯದ ಮಾಹಿತಿ ಪ್ರಕಾರ ಬಿಜೆಪಿ 46 ಸೀಟುಗಳಲ್ಲಿ ಮುನ್ನಡೆಯನ್ನು ಪಡೆದುಕೊಂಡಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36. ಬಿಜೆಪಿ 27 ವರ್ಷಗಳ ಬಳಿಕ ರಾಜ್ಯದಲ್ಲಿ ಅಧಿಕಾರ ನಡೆಸಲು ಸಿದ್ಧತೆ ನಡೆಸಿದೆ.
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಬಹುತೇಕ ಖಚಿತವಾಗುತ್ತಿದ್ದಂತೆ, ಕಾರ್ಯಕರ್ತರು ಈಗಾಗಲೇ ಸಂಭ್ರಮಾಚರಣೆ ಆರಂಭಿಸಿದ್ದಾರೆ. ಹ್ಯಾಟ್ರಿಕ್ ಗೆಲುವು ಸಾಧಿಸುವ ಕನಸನ್ನ ಹೊಂದಿದ್ದ ಆಪ್‌ಗೆ ನಿರಾಸೆಯಾಗಿದ್ದು, 27 ವರ್ಷದ ಬಳಿಕ ಬಿಜೆಪಿ ಮರಳಿ ಅಧಿಕಾರದ ಗದ್ದುಗೆಗೇರುವ ಸಂಭ್ರಮದಲ್ಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…