ಬೆಂಗಳೂರು: ಬಿಜೆಪಿಗೆ ಪಾಕಿಸ್ತಾನವು “ಶತ್ರು ದೇಶ” ಆಗಿರಬಹುದು, ಆದರೆ ಕಾಂಗ್ರೆಸ್ ಅದನ್ನು ನೆರೆಯ ರಾಷ್ಟ್ರವೆಂದು ಪರಿಗಣಿಸುತ್ತದೆ ರಾಜ್ಯ ವಿಧಾನಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಅವರು ಹೇಳಿದ್ದಾರೆ.
ವಿಧಾನ ಪರಿಷತ್ ಕಪಾಲದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲಿನ ಚರ್ಚೆಯ ವೇಳೆ ಮಾತನಾಡಿರುವ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪರಿಷತ್ತಿನಲ್ಲಿ ನಡೆದ ಚರ್ಚೆಯ ವೇಳೆ ಹರಿಪ್ರಸಾದ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಶತ್ರು ದೇಶ ಎಂದರೆ ನಿಮ್ಮ (ಬಿಜೆಪಿ) ಪ್ರಕಾರ ಅದು ಪಾಕಿಸ್ತಾನ. ಆದರೆ, ನಮಗೆ ಅದು ಶತ್ರು ದೇಶವಲ್ಲ, ನೆರೆಯ ದೇಶ ಮಾತ್ರ. ಇತ್ತೀಚೆಗೆ ಕೇಂದ್ರ ಸರ್ಕಾರ ಎಲ್‌ಕೆ ಆಡ್ವಾಣಿಗೆ ಭಾರತ ರತ್ನ ನೀಡಿ ಗೌರವಿಸಿತು. ಆದರೆ, ಅವರು ಪಾಕಿಸ್ತಾನದ ಲಾಹೋರ್‌ನಲ್ಲಿರುವ ಜಿಲ್ಲಾ ಸಮಾಧಿಗೆ ಭೇಟಿ ನೀಡಿ, ಅವರಷ್ಟು ಜಾತ್ಯಾತೀತ ನಾಯಕ ಯಾರೂ ಇಲ್ಲ ಎಂದಿದ್ದರು. ಆಗ ಬಿಜೆಪಿಗರಿಗೆ ಪಾಕಿಸ್ತಾನ ಶತ್ರು ದೇಶವಾಗಿರಲಿಲ್ಲವೇ?…ಕಾಂಗ್ರೆಸ್ ಭಾರತದ ವಿರುದ್ಧ ನಾಲ್ಕು ಬಾರಿ ಯುದ್ಧ ಮಾಡಿದ ನಂತರವೂ ಪಾಕಿಸ್ತಾನವನ್ನು “ಶತ್ರು ರಾಷ್ಟ್ರ” ಎಂದು ಕಾಂಗ್ರೆಸ್ ಕರೆಯೋದಿಲ್ಲ ಎಂದು ಹೇಳಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…