Featured

ಬಿಜೆಪಿಗೆ ಬಹುಮತ ಇಲ್ಲದಿದ್ದರೂ, ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಹೊರಟಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ : ಸಿದ್ದರಾಮಯ್ಯ -Vishwanews24

ಬೆಂಗಳೂರು: ಬಿಎಸ್ ಯಡಿಯೂರಪ್ಪ ಶುಕ್ರವಾರ ರಾಜ್ಯಪಾಲ ವಜೂಭಾಯ್ ವಾಲಾ ಅವರನ್ನು ಭೇಟಿಯಾಗಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಸಮಯ ನಿಗದಿಪಡಿಸುವಂತೆ ಮನವಿ ಮಾಡಿಕೊಂಡಿದ್ದು, ಆ ನಿಟ್ಟಿನಲ್ಲಿ ಇಂದು ಸಂಜೆ 6ಗಂಟೆಗೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ  ಟ್ವೀಟ್ ಮಾಡಿದ್ದು, “ಬಿಜೆಪಿಗೆ ಬಹುಮತ ಇಲ್ಲದಿದ್ದರೂ ಕೂಡಾ ಬಿಎಸ್ ವೈ ಮುಖ್ಯಮಂತ್ರಿಯಾಗಲು ಹೊರಟಿರುವುದು ಮತ್ತು ಅವರ ತರಾತುರಿಯ ನಿರ್ಧಾರವನ್ನು ರಾಜ್ಯಪಾಲರು ಒಪ್ಪಿರುವುದು- ಎರಡೂ ಸಂಸದೀಯ ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಬೆಳವಣಿಗೆಗಳು. ಬಿಜೆಪಿಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಎಸ್ ವೈ ಇಂದು ಸಂಜೆಯೇ ಪ್ರಮಾಣ ವಚನ ಸ್ವೀಕರಿಸಲು ನಿರ್ಧರಿಸಿರುವುದಕ್ಕೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಧ್ಯಕ್ಷ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ..

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

23 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

1 day ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

1 day ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

1 day ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago