ಬೆಂಗಳೂರು: ‘ಬಿಜೆಪಿಗೆ ಯಾರೂ ಅನಿವಾರ್ಯ ಅಲ್ಲ. ನಮ್ಮ ಪಕ್ಷಕ್ಕೆ ದೊಡ್ಡ ಶಕ್ತಿ ಇದೆ. ಆದರೆ, ಜೆಡಿಎಸ್‌ಗೆ ಯಾರು ಅನಿವಾರ್ಯ ಎಂಬುದು ನನಗೆ ಗೊತ್ತಿಲ್ಲ’ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಸಭಾಪತಿ ಮೇಲೆ ಅವಿಶ್ವಾಸ ನಿರ್ಣಯಕ್ಕೆ ನಾವು ಜೆಡಿಎಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿಲ್ಲ. ಅವರು ಬಹಿರಂಗವಾಗಿಯೇ ಬೆಂಬಲ ನೀಡಿದ್ದಾರೆ’ ಎಂದರು.
ವಿಧಾನ ಪರಿಷತ್‌ನಲ್ಲಿ ಮಂಗಳವಾರ ನಡೆದ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಸಭಾಪತಿಯವರು ಪೀಠಕ್ಕೆ ಬರುವುದಿಲ್ಲ ಎಂದು ಉಪಸಭಾಪತಿ ಪೀಠ ಅಲಂಕರಿಸಿದ್ದರು. ಆದರೆ ಕಾಂಗ್ರೆಸ್ ಗೂಂಡಾಗಳು ಅವರ ಮೇಲೆ ಹಲ್ಲೆ ನಡೆಸಲು ಮುಂದಾದಾಗ ಅನಿವಾರ್ಯವಾಗಿ ಬಿಜೆಪಿ ಸದಸ್ಯರು ರಕ್ಷಣೆಗೆ ಹೋದರು. ಇಲ್ಲದಿದ್ದರೆ ದೊಡ್ಡ ಅನಾಹುತವೇ ನಡೆಯುತ್ತಿತ್ತು’ ಎಂದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…