ಪಣಜಿ, : “ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡದೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿರುವ 10 ಮಂದಿ ಶಾಸಕರಿಗೆ ಪುನಃ ಕಾಂಗ್ರೆಸ್‌ಗೆ ಪ್ರವೇಶವಿಲ್ಲ” ಎಂದು ಗೋವಾ ಕಾಂಗ್ರೆಸ್ ಪ್ರಭಾರಿ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹುಟ್ಟುಹಬ್ಬದ ಅಂಗವಾಗಿ ಗೋವಾದ ಮಡಗಾಂವ ಹಾಗೂ ಪಣಜಿ ಸಮೀಪದ ಸಂತಾಕ್ರೂಜ್‍ನಲ್ಲಿ ಉಚಿತ ಸಸಿ ವಿತರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್‌ಗೆ ಪಕ್ಷಕ್ಕೆ ರಾಜೀನಾಮೆ ನೀಡದೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿರುವ 10 ಮಂದಿ ಶಾಸಕರಿಗೆ ಪುನಃ ಕಾಂಗ್ರೆಸ್ ಪಕ್ಷಕ್ಕೆ ಪ್ರವೇಶ ನೀಡಲಾಗುವುದಿಲ್ಲ” ಎಂದು ತಿಳಿಸಿದ್ದಾರೆ.
ಕೈ ಪಕ್ಷದಿಂದ ಬಿಜೆಪಿಗೆ ಸೇರ್ಪಡೆಯಾಗಿರುವ 10 ಮಂದಿ ಶಾಸಕರಿಗೆ ಮುಂದಿನ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗುವುದು ಎನ್ನು ಆತಂಕ ಕಾಂಗ್ರೆಸ್‌ನಲ್ಲಿ ಮನೆ ಮಾಡಿದ್ದು. ಇದೀಗ ಈ ಬಗ್ಗೆ ದಿನೇಶ್ ಗುಂಡೂರಾವ್ ಅವರು ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಗೆ ಸೇರಿರುವ 10 ಮಂದಿ ಶಾಸಕರಿಗೆ ಕಾಂಗ್ರೆಸ್‌ಗೆ ಪ್ರವೇಶ ಇಲ್ಲದಂತಾಗಿದೆ.
ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಗಿರೀಶ್ ಚೋಡಣಕರ್, ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಸೇರಿರುವ ಹತ್ತು ಮಂದಿ ಶಾಸಕರನ್ನು ಸನರ್ಹಗೊಳಿಸುವಂತೆ ಮುಂಬೈ ಉಚ್ಛ ನ್ಯಾಯಾಲಯದ ಗೋವಾ ಪೀಠದ ಮೆಟ್ಟಿಲೇರಿದ್ದಾರೆ.
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…