Featured

ಬಿಜೆಪಿಗೆ ಸೇರ್ಪಡೆಯಾದ ಬಾಲಿವುಡ್​ ನಟಿ ಇಶಾ ಕೊಪ್ಪಿಕ್ಕರ್​ – Vishwanews24

ಮುಂಬೈ: ಸಾಹಸ ಸಿಂಹ ವಿಷ್ಣುವರ್ಧನ್ ಅಭಿನಯಿಸಿದ್ದ ಬ್ಲಾಕ್ ಬಸ್ಟರ್ ಚಿತ್ರ ಸೂರ್ಯವಂಶ ದಲ್ಲಿ ಅಭಿನಯಿಸಿದ್ದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆದು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್​ ಗಡ್ಕರಿ ಪಕ್ಷದ ಬಾವುಟ ನೀಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಅವರನ್ನು ಬಿಜೆಪಿ ಮಹಿಳಾ ಟ್ರಾನ್ಸ್ ಪೋಟ್ ವಿಂಗ್ ನ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡ ಕುರಿತು ಟ್ವೀಟ್​ ಮೂಲಕ ಮಾಹಿತಿ ನೀಡಿರುವ ಇಶಾ ಕೊಪ್ಪಿಕ್ಕರ್​, ಪಕ್ಷಕ್ಕೆ ಹಾರ್ದಿಕವಾಗಿ ಬರಮಾಡಿಕೊಂಡಿದ್ದಕ್ಕೆ ಧನ್ಯವಾದಗಳು. ರಾಷ್ಟ್ರ ಸೇವೆ ಮಾಡುವ ಅವಕಾಶಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.
ಇಶಾ ಕೊಪ್ಪಿಕರ್ ಅವರು ಕನ್ನಡ ಸೇರಿದಂತೆ ತಮಿಳು, ತೆಲುಗು, ಹಿಂದಿ ಹಾಗೂ ಮರಾಠಿ ಚಿತ್ರಗಳಲ್ಲಿ ನಟಿಸಿದ್ದಾರೆ.
Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

26 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

51 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

60 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

1 hour ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

2 hours ago