ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಂಡಿದೆ. ಶನಿವಾರ ಮುಕ್ತಾಯವಾದ ಮತದಾನದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆದು ಸರ್ಕಾರ ರಚಿಸಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಸಚಿವರು ಮತದಾರರಿಗೆ ಹಣ ನೀಡಿದ ಅಂಶ ಬಹಿರಂಗವಾಗಿದೆ. ಜತೆಗೆ ಇತರ ಅಡ್ಡದಾರಿಗಳನ್ನೂ ಹಿಡಿದಿದ್ದಾರೆ. ಆದರೂ, ಕರ್ನಾಟಕದ ಜನರು ಬಿಜೆಪಿಗೆ ಹೆಚ್ಚಿನ ಸ್ಥಾನಗಳನ್ನು ನೀಡಲಿದ್ದಾರೆಂದು ಅವರು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…