ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆ ಕೇವಲ ‘ಪೇಡ್ ಪಾದಯಾತ್ರೆ’ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ತೀವ್ರವಾಗಿ ಲೇವಡಿ ಮಾಡಿದ್ದಾರೆ.
ಮಂಗಳೂರು ಪ್ರವಾಸದ ವೇಳೆ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೇಗೆ ಪೇಡ್ ನ್ಯೂಸ್ ಬರುತ್ತದೋ, ಅದೇ ರೀತಿ ಬಿಜೆಪಿಯವರು ಮಾಡುತ್ತಿರುವುದು ಸಂಪೂರ್ಣವಾಗಿ ಪೇಡ್ ಪಾದಯಾತ್ರೆ. ಇದರಲ್ಲಿ ಜನಸಾಮಾನ್ಯರ ಯಾವುದೇ ಪಾಲ್ಗೊಳ್ಳುವಿಕೆ ಅಥವಾ ಮನ್ನಣೆ ಇಲ್ಲ. ರಾಜ್ಯದಲ್ಲಿ ಬಿಜೆಪಿ ನಾಯಕತ್ವದ ಬಗ್ಗೆ ಭಾರಿ ಗೊಂದಲವಿದೆ, ಹಲವು ನಾಯಕರೇ ಈ ಪಾದಯಾತ್ರೆಗೆ ಹೋಗಿಲ್ಲ. ಕೇವಲ ಮರಿ ಯಡಿಯೂರಪ್ಪನವರ (ಬಿ.ವೈ.ವಿಜಯೇಂದ್ರ) ನಾಯಕತ್ವವನ್ನು ಪುನಃಸ್ಥಾಪಿಸಲು ಮತ್ತು ನಿರುದ್ಯೋಗಿ ನಾಯಕರಿಗೆ ಕೆಲಸ ತೋರಿಸಲು ಈ ಪಾದಯಾತ್ರೆ ಮಾಡುತ್ತಿದ್ದಾರೆಯೇ ವಿನಃ ಜನರಿಗೋಸ್ಕರವಲ್ಲ. ಜನಸಾಮಾನ್ಯರ ಮೇಲೆ ಅಷ್ಟೊಂದು ಕಾಳಜಿಯಿದ್ದರೆ ಸದನದಲ್ಲಿ ಚರ್ಚೆ ಮಾಡಲು ಇವರಿಗೆ ಏನು ಅಡ್ಡಿಯಾಗಿತ್ತು? ಎಂದು ಪ್ರಶ್ನಿಸಿದರು.
ಮಳೆಗಾಲದಲ್ಲೂ ಬೇಸಿಗೆಯ ಬಿಸಿಲು: ರಾಜ್ಯದಲ್ಲಿ ತಾಪಮಾನ ಏರಿಕೆ ಬೆಂಗಳೂರು: ರಾಜ್ಯದಲ್ಲಿ ಮಳೆ ಕೈಕೊಟ್ಟ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ…
ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಭಾರಿ ಬೆಂಕಿ ಅವಘಡ : ರೈಲು ಬೋಗಿ ಸುಟ್ಟು ಕರಕಲು ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ…
ಮಂಗಳೂರು: ಹೋಮ್ ಸ್ಟೇ ಹೆಸರಿನಲ್ಲಿ ಲಾಡ್ಜ್‌ಗಳಿಗೆ ಅವಕಾಶವಿಲ್ಲ: ಸಚಿವ ಕೆ.ಜೆ. ಜಾರ್ಜ್ ಮಂಗಳೂರು: ಪ್ರವಾಸಿಗರಿಗೆ ಸ್ಥಳೀಯ ಜೀವನಶೈಲಿ ಮತ್ತು ಸಂಸ್ಕೃತಿಯ…
ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಿಲ್ಲ : ಯು. ಟಿ. ಖಾದರ್ ಮಂಗಳೂರು: ರಾಜ್ಯದ ಕಾಂಗ್ರೆಸ್…
ಮಲ್ಪೆ: ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ ಮಲ್ಪೆ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಇಂದು…
ಮಂತ್ರಾಲಯದ ಹೆಸರಿನಲ್ಲಿ ಆನ್‌ಲೈನ್ ವಂಚನೆ ಆರೋಪ : ಭಕ್ತರಿಗೆ ಎಚ್ಚರಿಕೆ ಸಂದೇಶ ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಹೆಸರಿನಲ್ಲಿ…