Featured

ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ, ಅಭಿವೃದ್ಧಿಯಲ್ಲಿ ಬಂಗಾಳವನ್ನು ಸುವರ್ಣಯುಗಕ್ಕೆ ಕರೆದೊಯ್ಯುತ್ತೇವೆ : ಅಮಿತ್ ಶಾ ಭರ್ಜರಿ ಚುನಾವಣಾ ಪ್ರಚಾರ -Vishwanews24

ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ, ಅಭಿವೃದ್ಧಿಯಲ್ಲಿ ಬಂಗಾಳವನ್ನು ಸುವರ್ಣಯುಗಕ್ಕೆ ಕರೆದೊಯ್ಯುತ್ತೇವೆ : ಅಮಿತ್ ಶಾ ಭರ್ಜರಿ ಚುನಾವಣಾ ಪ್ರಚಾರ -Vishwanews24

ಬಿಜೆಪಿಗೆ ಮತ ನೀಡಿ. ಅಕ್ರಮ ವಲಸಿಗರು ಮಾತ್ರವಲ್ಲ, ಒಂದು ಪಕ್ಷಿಯೂ ಗಡಿಯನ್ನು ದಾಟಲು ಬಿಡುವುದಿಲ್ಲ..

ಅನುದಾನವನ್ನು ದುರ್ಬಳಕೆ ಮಾಡಿಕೊಂಡವರನ್ನು ಜೈಲಿಗೆ ಅಟ್ಟುತ್ತೇವೆ..

ಪಶ್ಚಿಮ ಬಂಗಾಳ: ‘ಬಂಗಾಳದಲ್ಲಿ ಅತ್ತೆ-ಅಳಿಯನ ಸಿಂಡಿಕೇಟ್ ಆಳ್ವಿಕೆಯನ್ನು ಕೊನೆಗೊಳಿಸಿ. ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ. ಅಭಿವೃದ್ಧಿಯಲ್ಲಿ ಬಂಗಾಳವನ್ನು ಸುವರ್ಣಯುಗಕ್ಕೆ ಕರೆದೊಯ್ಯುತ್ತೇವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ಕೊಟ್ಟಿದ್ದಾರೆ.

ಪಶ್ಚಿಮ ಬಂಗಾಳದ ಕಾಕದ್ವೀಪ್‌ನಲ್ಲಿ ಬಿಜೆಪಿಯ ಐದನೇ ರಥಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದ್ದಾರೆ. ‘ಮಮತಾ ಬ್ಯಾನರ್ಜಿ ಮತ್ತು ಅವರ ತಂಡವನ್ನು ಸೋಲಿಸಿ, ಬಂಗಾಳದಲ್ಲಿ ಬಿಜೆಪಿ ಸರ್ಕಾರವನ್ನು ತರುವುದು ನಮ್ಮ ಗುರಿ ಅಲ್ಲ. ಇದು ಅವರ ಸಿಂಡಿಕೇಟ್ ರಾಜ್ ಅನ್ನು ಕೊನೆಗೊಳಿಸುವ ಯುದ್ಧ. ಇದು ಬಿಜೆಪಿ ಕಾರ್ಯಕರ್ತರು ಮತ್ತು ಟಿಎಂಸಿ ಸಿಂಡಿಕೇಟ್ ಸದಸ್ಯರ ನಡುವಣ ಯುದ್ಧ. ನೀವು ಬಿಜೆಪಿಗೆ ಮತ ನೀಡಿ. ಅಕ್ರಮ ವಲಸಿಗರು ಮಾತ್ರವಲ್ಲ, ಒಂದು ಪಕ್ಷಿಯೂ ಗಡಿಯನ್ನು ದಾಟಲು ಬಿಡುವುದಿಲ್ಲ’ ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರ, ಕೇರಳದಲ್ಲಿ ಮತ್ತೆ ಕೋವಿಡ್‌ ಅಟ್ಟಹಾಸ : ಹೊಸ ರಾಜ್ಯದಿಂದ ಬರುವವರಿಗೆ ಕೋವಿಡ್ ಟೆಸ್ಟ್‌ ಕಡ್ಡಾಯ -Vishwanews24

‘ಕೇಂದ್ರ ಸರ್ಕಾರದಿಂದ ಕಳುಹಿಸಿದ ಯಾವ ಅನುದಾನವೂ ಬಂಗಾಳದಲ್ಲಿ ಸರಿಯಾಗಿ ಹಂಚಿಕೆಯಾಗುತ್ತಿರಲಿಲ್ಲ. ಪಶ್ಚಿಮ ಬಂಗಾಳ ಸರ್ಕಾರವು ಅತ್ತೆ-ಅಳಿಯನ ಕಲ್ಯಾಣದಲ್ಲಿ ಮಾತ್ರ ಆಸಕ್ತಿ ಹೊಂದಿದೆ. ಜನರ ಕಲ್ಯಾಣದಲ್ಲಿ ಆಸಕ್ತಿ ಹೊಂದಿಲ್ಲ’ ಎಂದು ಶಾ ಲೇವಡಿ ಮಾಡಿದ್ದಾರೆ.

‘ನಾವು ಅಧಿಕಾರಕ್ಕೆ ಬಂದರೆ, ಎಲ್ಲಾ ಅನುದಾನವು ಜನರಿಗೆ ತಲುಪುವಂತೆ ಮಾಡುತ್ತೇವೆ. ಅನುದಾನವನ್ನು ದುರ್ಬಳಕೆ ಮಾಡಿಕೊಂಡವರನ್ನು ಜೈಲಿಗೆ ಅಟ್ಟುತ್ತೇವೆ’ ಎಂದು ಶಾ ಹೇಳಿದ್ದಾರೆ.

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಟ್ರಾಲಿ ಬ್ಯಾಗ್ ಚಕ್ರದಲ್ಲಿ ಅಕ್ರಮವಾಗಿ ತರುತ್ತಿದ್ದ 19 ಲಕ್ಷ ರೂ ಮೌಲ್ಯದ ಚಿನ್ನ ವಶ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

2 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

2 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

3 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

3 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

7 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

7 hours ago