Featured

ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಕಡೆ ಕಾಂಗ್ರೆಸ್ ಜೊತೆಗಿನ ಮೈತ್ರಿಗೆ ಎಚ್‍ಡಿಡಿ ಗ್ರೀನ್ ಸಿಗ್ನಲ್

ಚಿಕ್ಕಮಗಳೂರು: ಕರ್ನಾಟಕದಲ್ಲಿ ಹೇಗೆ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದೆಯೋ ಅದೇ ರೀತಿಯಾಗಿ ಸ್ಥಳೀಯ ಸಂಸ್ಥೆಗಳಲ್ಲೂ ಹೊಂದಾಣಿಕೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ಕಡೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ, ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ. ಮೈತ್ರಿ ಸರ್ಕಾರದ ಈ ಸನ್ನಿವೇಶದಲ್ಲಿ ಜಿಜೆಪಿ ಹೊರತಾಗಿ ಕಾಂಗ್ರೆಸ್- ಜೆಡಿಎಸ್ ಎಲ್ಲಾ ಕಡೆಯಲ್ಲೂ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ನಾವು ಹೊಂದಾಣಿಕೆ ಮಾಡಿಕೊಳ್ಳುತ್ತೇವೆ ಎಂದರು.

ಹಾಸನದಲ್ಲಿ ಬಿಜೆಪಿ ಸ್ಥಾನಗಳ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಕೆಲವೆಡೆ ಅತಂತ್ರ ಪರಿಸ್ಥಿತಿ ಹಿನ್ನೆಲೆ ಪೂರ್ಣ ಫಲಿತಾಂಶ ಪ್ರಕಟವಾದ ನಂತರ ಈ ಬಗ್ಗೆ ಮಾತನಾಡುತ್ತೇನೆ. ಜೆಡಿಎಸ್-ಕಾಂಗ್ರೆಸ್ ಒಟ್ಟಿಗೆ ಇರುತ್ತದೆ ಎಂದು ತಿಳಿಸಿದರು. ದೇವೇಗೌಡರು ಈಗಾಗಲೇ ಮೈತ್ರಿಗೆ ಒಪ್ಪಿಗೆ ನೀಡಿದ್ದು ಕಾಂಗ್ರೆಸ್ ಕಡೆಯಿಂದ ಈ ಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

1 day ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

1 day ago