ಹಾಸನ: ಮೂರು ತಿಂಗಳಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂಬ ಜೆಡಿಎಸ್ ನಾಯಕರ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರೀತಂ ಗೌಡ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಅವರು ಬೆಂಬಲಿಸಿದರೆ ಅಪ್ಪಿಕೊಳ್ಳುತ್ತೇವೆ ಎಂದು ಬಿಜೆಪಿಯನ್ನು ಜೆಡಿಎಸ್ ಬೆಂಬಲಿಸಿದರೆ ಸ್ವಾಗತ ಎಂದು ಶಾಸಕ ಪ್ರೀತಂ ಗೌಡ ಹಾಸನ ನಗರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಇನ್ನು , ನನಗೆ ರಾಜಕೀಯವಾಗಿ ಸ್ವಾತಂತ್ರ್ಯ ದೊರೆತು ನೂರು ದಿನ ಆಗಿದೆ. ಇನ್ನು ಮೂರು ತಿಂಗಳಲ್ಲಿ ಸಾಫ್ಟವೇರ್ ಕಂಪನಿ ತರಲು ಯತ್ನ ನಡೆಯುತ್ತಿದೆ. ಶೀಘ್ರವೇ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ಕ್ರಮ ಕೈಗೊಳ್ಳುತ್ತೇನೆ ಎಂದು ನಗರದಲ್ಲಿ ಬಿಜೆಪಿ ಶಾಸಕ ಪ್ರೀತಂ ಗೌಡ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…