ಬೆಂಗಳೂರು: ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಕಾಂಗ್ರೆಸ್ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಎಲ್ಲಾ 15 ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕೆ ಇಳಿಸುತ್ತೇವೆ. ಅದರ ಅಂಗವಾಗಿ ಇಂದು ನಾವೆಲ್ಲಾ ಸೇರಿ ಸಭೆ ಮಾಡಿದ್ದೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಹೇಳಿಕೆ ನೀಡಿದ್ದಾರೆ.
ಇಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಭೆಯ ನಂತರ ಕೆ ಸಿ ವೇಣುಗೋಪಾಲ್ ಮಾತನಾಡಿದರು.
ಈ ಸಭೆಗೆ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಗೈರು ವಿಚಾರವಾಗಿ ಮಾತನಾಡಿದ ಕೆ ಸಿ ವೇಣುಗೋಪಾಲ್, ವೈಯಕ್ತಿಕ ಕಾರಣದಿಂದ ಪರಮೇಶ್ವರ್ ಗೈರಾಗಿದ್ದಾರೆ. ಎಲ್ಲರೂ ಒಗ್ಗಟಿನಿಂದ ಚುನಾವಣೆ ಎದುರಿಸುತ್ತೇವೆ. ಇದನ್ನು ವಿಶೇಷ ಸುದ್ದಿ ಮಾಡುವ ಅಗತ್ಯ ಇಲ್ಲ. ಈ ಬಗ್ಗೆ ಪರಮೇಶ್ವರ್ ನನ್ನ ಜೊತೆ ಮಾತನಾಡಿ ತಿಳಿಸಿದ್ದಾರೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…