Featured

ಬಿಜೆಪಿಯನ್ನ ಬಿಜೆಪಿ ಅಂತಾ ಕರೆಯಬೇಕಾ ಅಥವಾ ಮೋದಿ ಪಕ್ಷ ಅಂತಾ ಕರೆಯಬೇಕಾ ಗೊತ್ತಿಲ್ಲ : ಎಚ್.ಡಿ ದೇವೇಗೌಡ – VIshwanews24

ಬಿಜೆಪಿಯನ್ನ ಬಿಜೆಪಿ ಅಂತಾ ಕರೆಯಬೇಕಾ ಅಥವಾ ಮೋದಿ ಪಕ್ಷ ಅಂತಾ ಕರೆಯಬೇಕಾ ಗೊತ್ತಿಲ್ಲ : ಎಚ್.ಡಿ ದೇವೇಗೌಡ – Vishwanews24

ಕಲಬುರಗಿ: ಬಿಜೆಪಿಯನ್ನ ಬಿಜೆಪಿ ಅಂತಾ ಕರೆಯಬೇಕಾ ಅಥವಾ ಮೋದಿ ಪಕ್ಷ ಅಂತಾ ಕರೆಯಬೇಕಾ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದರು.

ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿಯಲ್ಲಿ ಜೆಡಿಎಸ್ ಪಕ್ಷಕ್ಕೆ ಇನ್ನೂ ಶಕ್ತಿ ತುಂಬಬೇಕು. 2023 ಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್‍ನವರು ಜೆಡಿಎಸ್ ಪಕ್ಷವನ್ನ ಸಂಪೂರ್ಣ ನಾಶ ಮಾಡುತ್ತೇವೆ ಅಂತಾ ಹೇಳುತ್ತಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳಲ್ಲಿ ಒಂದಕ್ಕೆ ಶಕ್ತಿ ಕಡಿಮೆ ಇದೆ. ಕಾಂಗ್ರೆಸ್ ಎರಡು ರಾಜ್ಯದಲ್ಲಿ ಮಾತ್ರ ಅಧಿಕಾರದಲ್ಲಿ ಇದೆ. 5 ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಎಷ್ಟು ಬೆಳೆಯುತ್ತೆ ಅನ್ನೋದು ಹೇಳೋಕೆ ಆಗುವುದಿಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರೀಯ ಪಕ್ಷ ಕಾಂಗ್ರೆಸ್, ಈಗ ಯಾವ ರಾಜ್ಯದಲ್ಲಿಯೂ ಇಲ್ಲ. ಇದಕ್ಕೆ ಕಾರಣ ಯಾರು ಅಂತಾ ಅವರೇ ಹುಡುಕಬೇಕು ಎಂದು ವ್ಯಂಗ್ಯವಾಡಿದರು.

ಇವತ್ತು ಬಿಜೆಪಿಯನ್ನ ಬಿಜೆಪಿ ಅಂತಾ ಕರೆಯಬೇಕಾ ಅಥವಾ ಮೋದಿ ಪಕ್ಷ ಅಂತಾ ಕರೆಯಬೇಕಾ ಗೊತ್ತಿಲ್ಲ. ಯಾಕೆಂದರೆ ಬಿಜೆಪಿ ಪಕ್ಷದಲ್ಲಿದ್ದವರು ಮೋದಿ ಹೆಸರಿನಲ್ಲೇ ಚುನಾವಣೆ ಮಾಡುತ್ತಿದ್ದಾರೆ. ಅದಕ್ಕಾಗಿ ನಾನು ಮೋದಿ ಪಾರ್ಟಿ ಅಂತಾ ಕರೆಯುತ್ತೇನೆ. ಒಬ್ಬ ವ್ಯಕ್ತಿಯ ಸಕ್ಸಸ್ ನಲ್ಲಿ ಪಾರ್ಟಿ ನಡೆಯುತ್ತಿದೆ. ಆದರೆ ಮುಂದೇನು ಆಗುತ್ತೋ ಅದು ನನಗೆ ಗೊತ್ತಿಲ್ಲ ಎಂದು ಟಾಂಗ್ ನೀಡಿದರು.

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

11 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

11 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

11 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

11 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

11 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

11 hours ago