ಬೆಂಗಳೂರು: ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಕಾರ್ಯಕರ್ತರು ನಾವೆಲ್ಲ ಒಟ್ಟಿಗಿದ್ದೇವೆ. ಒಟ್ಟಾಗಿ ಸರ್ಕಾರವನ್ನು ಮುನ್ನಡೆಸುತ್ತೇವೆ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಿಎಂ ಬದಲಾವಣೆ ವಿಚಾರ ಇಲ್ಲ. ಕಾಂಗ್ರೆಸ್ ಸುಮ್ಮನೆ ಆರೋಪ ಮಾಡುತ್ತಿದೆ. ಜೆಡಿಎಸ್ ಕ್ವಾರಂಟೀನ್ನಲ್ಲಿದೆ. ಯಡಿಯೂರಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ” ಎಂದರು.
ಮೂರು ದಿನ ಪಕ್ಷದ ಕಾರ್ಯಕ್ರಮ ಇದೆ. ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡುತ್ತೇವೆ. ಪಕ್ಷದ ಹಲವು ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ. ಮುಖ್ಯಮಂತ್ರಿ, ಸಚಿವರು ಎಲ್ಲರೂ ಚೆನ್ನಾಗಿ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…