ಬೆಂಗಳೂರು: ಬಿಜೆಪಿಯವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಅವರಿಗೆ ಮಾನ ಮರ್ಯಾದೆಯೂ ಇಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ನವೆಂಬರ್‌ಗೆ ಸಿಎಂ ಬದಲಾವಣೆ ಆಗುತ್ತಾರೆ ಎಂಬ ಆರ್.ಅಶೋಕ್ ಹೇಳಿಕೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಅಶೋಕ್ ಹೇಳಿಕೆಗೆ ಯಾವುದೇ ಬೆಲೆ ಇಲ್ಲ. ಅವರ ಪಕ್ಷದ ಪರಿಸ್ಥಿತಿ ಏನಾಗಿದೆ? ಜನರು ಹಾದಿ-ಬೀದಿಯಲ್ಲಿ ಬಿಜೆಪಿಯವರಿಗೆ ಬೈಯುತ್ತಿದ್ದಾರೆ. ಅವರು ಜಗಳ ಮಾಡಿಕೊಂಡು ಅವಾಚ್ಯ ಶಬ್ದಗಳಿಂದ ಬೈದಾಡುತ್ತಿದ್ದಾರೆ. ಅವರಿಗೆ ನೈತಿಕತೆ ಇದೆಯಾ? ಮಾನ ಮರ್ಯಾದೆ ಇದೆಯಾ? ಜನರ ಮುಂದೆ ಅವರು ಹೋಗೋಕೆ ಸಾಧ್ಯವಿದೆಯಾ? ಮೊದಲು ಬಿಜೆಪಿಯಲ್ಲಿನ ಸಮಸ್ಯೆ ಪರಿಹಾರ ಮಾಡಿಕೊಳ್ಳಲಿ ಎಂದು ಕಿಡಿಕಾರಿದರು.
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…
ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ : ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…