ಪಶ್ಚಿಮ ಬಂಗಾಲ,: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಮ್ಮ ಟ್ವಿಟರ್ ಮತ್ತು ಫೇಸ್‌ಬುಕ್ ಖಾತೆಯ ಪ್ರೊಫೈಲ್ ಪಿಕ್ಚರ್‌ನ್ನು ಬದಲಾಯಿಸುವುದರ ಮೂಲಕ ಜೈ ಶ್ರೀರಾಮ್ ಘರ್ಷಣೆಗೆ ಪ್ರತ್ಯುತ್ತರ ನೀಡಿದ್ದಾರೆ.
‘ಜೈ ಹಿಂದ್, ಜೈ ಬಾಂಗ್ಲಾ’ ಎಂಬ ಘೋಷಣೆಯೊಂದಿಗೆ ಸುಭಾಷ್ ಚಂದ್ರ ಬೋಸ್, ಗಾಂಧೀಜಿ, ಸ್ವಾಮಿ ವಿವೇಕಾನಂದ ಸೇರಿದಂತೆ ಮಹನೀಯರಿರುವ ಚಿತ್ರವನ್ನು ಮಮತಾ ಬ್ಯಾನರ್ಜಿ ತಮ್ಮ ಡಿಪಿ ಚಿತ್ರವನ್ನಾಗಿ ಬದಲಿಸಿಕೊಂಡಿದ್ದು, ಅವರೊಂದಿಗೆ ತೃಣಮೂಲ ಕಾಂಗ್ರೆಸ್ ಪಕ್ಷದ ಹಲವರೂ ತಮ್ಮ ಡಿಪಿ ‘ ಬದಲಿಸಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ಟಿಎಂಸಿ ಮುಖಂಡೆ ಮಮತಾ ಬ್ಯಾನರ್ಜಿ ಅವರು ತಮ್ಮ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಕೆಲವರು ರಸ್ತೆಯಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಿದ್ದರು.
ಇದರಿಂದ ಕೋಪಗೊಂಡ ಮಮತಾ ಬ್ಯಾನರ್ಜಿ ಕಾರಿನಿಂದ ಇಳಿದು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ, “ನಾನು ಈ ಎಲ್ಲಾ ಜನರನ್ನು ಬಲ್ಲೆ. ಇವರಿಗೆಲ್ಲ ನಾನು ಸವಾಲು ಹಾಕುತ್ತೇನೆ. ನಾನು ನಿಮಗೆ ಇಲ್ಲಿ ಹೊಡೆದರೆ, ಬೇರೆಲ್ಲೋ ನ್ಯಾಯ ಸಿಕ್ಕುತ್ತದೆ” ಎಂದು ಗುಡುಗಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…