Featured

ಬಿಜೆಪಿಯವರ ಜೈ ಶ್ರೀರಾಂ ಹೇಳಿಕೆ : ಡಿಪಿಯನ್ನು ಜೈ ಹಿಂದ್, ಜೈ ಬಾಂಗ್ಲಾ ಎಂದು ತಮ್ಮ ಟ್ವಿಟರ್ ಮತ್ತು ಫೇಸ್‌ಬುಕ್ ಖಾತೆಯ ಪ್ರೊಫೈಲ್ ಪಿಕ್ಚರ್‌ನ್ನು ಬದಲಿಸಿಕೊಂಡ ಮಮತಾ ಬ್ಯಾನರ್ಜಿ -Vishwanews24

ಪಶ್ಚಿಮ ಬಂಗಾಲ,: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಮ್ಮ ಟ್ವಿಟರ್ ಮತ್ತು ಫೇಸ್‌ಬುಕ್ ಖಾತೆಯ ಪ್ರೊಫೈಲ್ ಪಿಕ್ಚರ್‌ನ್ನು ಬದಲಾಯಿಸುವುದರ ಮೂಲಕ ಜೈ ಶ್ರೀರಾಮ್ ಘರ್ಷಣೆಗೆ ಪ್ರತ್ಯುತ್ತರ ನೀಡಿದ್ದಾರೆ.

‘ಜೈ ಹಿಂದ್, ಜೈ ಬಾಂಗ್ಲಾ’ ಎಂಬ ಘೋಷಣೆಯೊಂದಿಗೆ ಸುಭಾಷ್ ಚಂದ್ರ ಬೋಸ್, ಗಾಂಧೀಜಿ, ಸ್ವಾಮಿ ವಿವೇಕಾನಂದ ಸೇರಿದಂತೆ ಮಹನೀಯರಿರುವ ಚಿತ್ರವನ್ನು ಮಮತಾ ಬ್ಯಾನರ್ಜಿ ತಮ್ಮ ಡಿಪಿ ಚಿತ್ರವನ್ನಾಗಿ ಬದಲಿಸಿಕೊಂಡಿದ್ದು, ಅವರೊಂದಿಗೆ ತೃಣಮೂಲ ಕಾಂಗ್ರೆಸ್ ಪಕ್ಷದ ಹಲವರೂ ತಮ್ಮ ಡಿಪಿ ‘ ಬದಲಿಸಿಕೊಂಡಿದ್ದಾರೆ.

 

ಇತ್ತೀಚೆಗಷ್ಟೇ ಟಿಎಂಸಿ ಮುಖಂಡೆ ಮಮತಾ ಬ್ಯಾನರ್ಜಿ ಅವರು ತಮ್ಮ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಕೆಲವರು ರಸ್ತೆಯಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಿದ್ದರು.
ಇದರಿಂದ ಕೋಪಗೊಂಡ ಮಮತಾ ಬ್ಯಾನರ್ಜಿ ಕಾರಿನಿಂದ ಇಳಿದು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ, “ನಾನು ಈ ಎಲ್ಲಾ ಜನರನ್ನು ಬಲ್ಲೆ. ಇವರಿಗೆಲ್ಲ ನಾನು ಸವಾಲು ಹಾಕುತ್ತೇನೆ. ನಾನು ನಿಮಗೆ ಇಲ್ಲಿ ಹೊಡೆದರೆ, ಬೇರೆಲ್ಲೋ ನ್ಯಾಯ ಸಿಕ್ಕುತ್ತದೆ” ಎಂದು ಗುಡುಗಿದ್ದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago