ನವದೆಹಲಿ: “ಸುಪ್ರೀಂ ಕೋರ್ಟ್ ತೀರ್ಪು ಹೊರಬಿದ್ದಿದ್ದು ನಾನು ಇದನ್ನು ಸ್ವಾಗತಿಸುತ್ತೇನೆ. ಇನ್ನೇನಿದ್ದರೂ ನಾನು ಬಿಜೆಪಿಯಿಂದಲೇ ಸ್ಪರ್ಧಿಸುತ್ತೇನೆ” ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಅನರ್ಹ ಶಾಸಕರು ಉಪಚುನಾವಣೆಗೆ ಸ್ಪರ್ಧೆ ಮಾಡಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ಕೊಟ್ಟ ಬೆನ್ನಲ್ಲೇ ಮಾತಾಡಿದ ಅವರು, “ಸುಪ್ರೀಂನಲ್ಲಿ ತೀರ್ಪು ನಮ್ಮ ಪರವಾಗಿ ಬಂದಿರುವುದರಿಂದ ನೆಮ್ಮದಿಯಾಗಿದೆ. ನಮ್ಮ ರಾಜೀನಾಮೆ ಸ್ಪೀಕರ್ ಅಂದು ಅಂಗೀಕರಿಸಬೇಕಿತ್ತು ಎಂದು ನಾನು ಹಲವಾರು ಬಾರಿ ಹೇಳಿಕೊಂಡಿದ್ದೇನೆ. ಬಿಜೆಪಿಯಿಂದ ಟಿಕೆಟ್ ಪಡೆದು ನಾನು ಸ್ಪರ್ಧಿಸುವುದು ಖಚಿತ ಆದರೆ ಬೇರೆಯವರ ವಿಚಾರ ಗೊತ್ತಿಲ್ಲ”.
“ಇಂದು ಸಂಜೆ ಬೆಂಗಳೂರಿಗೆ ತೆರಳಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತೇವೆ. ಇನ್ನು ಯಡಿಯೂರಪ್ಪ ಅವರ ಸರ್ಕಾರ ಮೂರೂವರೆ ವರ್ಷ ಬಲಿಷ್ಠವಾಗಿರುವುದು ಖಂಡಿತಾ. ಅಮಿತ್ ಶಾ, ಮೋದಿ ಅವರ ನೇತೃತ್ವದಲ್ಲಿ ನಾವೆಲ್ಲಾ ಮುನ್ನಡೆಯುತ್ತೇವೆ” ಎಂದರು.
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…
ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ…
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…