ಬಿಜೆಪಿಯಿಂದ  ಕೆಎಸ್ ಈಶ್ವರಪ್ಪ ಉಚ್ಛಾಟನೆ – Vishwanews24

Featured, ರಾಜ್ಯ ನ್ಯೂಸ್

ಬಿಜೆಪಿಯಿಂದ  ಕೆಎಸ್ ಈಶ್ವರಪ್ಪ ಉಚ್ಛಾಟನೆ

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಸೆಡ್ಡು ಹೊಡೆದು ಶಿವಮೊಗ್ಗ ಲೋಕಸಭೆ ಚುನಾವಣೆಯಿಂದ ಪಕ್ಷೇತ್ತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಶಿವಮೊಗ್ಗ ಲೋಕಸಭೆ ಚುಮಾವಣೆಯಿಂದ ನಾಮಪತ್ರ ವಾಪಸ್ ಪಡೆಯುವಂತೆ ಈಶ್ವರಪ್ಪ ಅವರಿಗೆ ಡೆಡ್ ಲೈನ್ ನೀಡಲಾಗಿತ್ತು. ಆದರೆ ಅವರು ನಾಮಪತ್ರ ಹಿಂಪಡೆಯದ ಕಾರಣ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಕೆಎಸ್ ಈಶ್ವರಪ್ಪ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.

ಒಂದು ಸಾವಿರ ಕೊಡ್ತಿನಂದ್ರೂ ಕಾಂಗ್ರೆಸ್ ಅಭ್ಯರ್ಥಿ ಹೆಗ್ಡೆ ಪರ ಫೀಲ್ಡಿಗೆ ಇಳಿಯದ ಉತ್ತರ ಕರ್ನಾಟಕದ ಕಾರ್ಮಿಕರು : ಕಾಂಗ್ರೆಸ್ ನಾಯಕರಿಗೆ ಮುಖಭಂಗ : vishwanews24

Leave a Reply