ಹುಬ್ಬಳ್ಳಿ: ಬಿಜೆಪಿಯಿಂದ ಸ್ಥಿರವಾದ ಸರ್ಕಾರ ನೀಡಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಸ್ಥಿರ ಸರ್ಕಾರ ನೀಡಲು ಸಾಧ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷವನ್ನು ತಳಮಟ್ಟದಿಂದ ಸಂಘಟನೆ ಮಾಡಬೇಕಿದೆ. ಹೀಗಾಗಿ ವಿಭಾಗ ಮಟ್ಟದ ಸಮಾವೇಶ ನಡೆಸುತ್ತಿದ್ದೇವೆ. ಇದರಲ್ಲಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಿರಿಯ ಮುಖಂಡರು ಭಾಗವಹಿಸುತ್ತಿದ್ದಾರೆ.
ಬಿಜೆಪಿಯ ರೈತ, ಕಾರ್ಮಿಕ, ಜನ ವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸಲು, ಅವರ ವೈಫಲ್ಯಗಳನ್ನು ಜನರಿಗೆ ಮುಟ್ಟಿಸಲು ಹಾಗೂ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ರಾಜ್ಯದಲ್ಲಿ ಸಂಕಲ್ಪ ಸಮಾವೇಶ ಮಾಡಲಾಗುತ್ತಿದೆ ಎಂದು ನುಡಿದರು. ಇನ್ನು, ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ನಡೆದಿದೆ. ಇನ್ನೆರಡು ದಿನಗಳಲ್ಲಿ ಅಂತಿಮ ಪಟ್ಟಿ ಹೊರಬರಲಿದೆ ಎಂದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…