ನವದೆಹಲಿ :ಲೋಕಸಭಾ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ.ತಮಿಳುನಾಡಿನ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಕೊಯಮತ್ತೂರಿನಿಂದ ಕಣಕ್ಕಿಳಿಯಲಿದ್ದಾರೆ.
ರಾಜ್ಯಪಾಲೆ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಮರು ಸೇರ್ಪಡೆಯಾಗಿದ್ದ ತಮಿಳಿಸೈ ಸೌಂದರರಾಜನ್ ಅವರು ಚೆನ್ನೈ ದಕ್ಷಿಣದಿಂದ ಮತ್ತು ನೀಲಗಿರಿಯಿಂದ ಕೇಂದ್ರ ಸಚಿವ ಎಲ್.ಮುರುಗನ್ ಸ್ಪರ್ಧಿಸಲಿದ್ದಾರೆ. ಕನ್ಯಾಕುಮಾರಿಯಿಂದ ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರು ಸ್ಪರ್ಧಿಸಲಿದ್ದಾರೆ. ವೆಲ್ಲೂರಿನಿಂದ ಎ.ಸಿ.ಶಣ್ಮುಗಂ, ಕೃಷ್ಣಗಿರಿ ಸಿ.ನರಸಿಂಹನ್, ಪೆರಂಬಲೂರ್‌ನಿಂದ ಟಿ.ಆರ್.ಪಾರಿವೆಂಧರ್, ತೂತುಕುಡಿಯಿಂದ ನೈನರ್ ನಾಗೇಂದ್ರನ್ ಸ್ಪರ್ಧೆ ಮಾಡಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…