Featured

ಬಿಜೆಪಿಯ ದೊಡ್ಡ ಆಸ್ತಿ ಅನಂತ ಕುಮಾರ್ ; ಅಂತಿಮ ದರ್ಶನಕ್ಕೆ ಬೆಂಗಳೂರಿನತ್ತ ಪ್ರಧಾನಿ ಮೋದಿ ಆಗಮನ ಸಾಧ್ಯತೆ

ನವದೆಹಲಿ: ಬಹು ಅಂಗಾಂಗ ವೈಫಲ್ಯದಿಂದಾಗಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ವಿಧಿವಶರಾಗಿದ್ದು, ಈ ಹಿನ್ನಲೆಯಲ್ಲಿ ಅಂತಿಮ ದರ್ಶನ ಪಡೆಯಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ..

ನನ್ನ ಸಹೋದ್ಯೋಗಿ ಮತ್ತು ಸ್ನೇಹಿತ ಶ್ರೀ ಅನಂತ್ ಕುಮಾರ್ ಜಿ ಅಗಲಿಕೆಯಿಂದ ನಾನು ತುಂಬಾ ದುಃಖಿತನಾಗಿದ್ದೇನೆ. ಅವರು ಚಿಕ್ಕ ವಯಸ್ಸಿನಲ್ಲೇ ರಾಜಕೀಯ ಜೀವನವನ್ನು ಪ್ರವೇಶಿಸಿದ್ದರು. ಅನಂತ ಕುಮಾರ್ ಅವರು ಶ್ರದ್ಧೆ ಮತ್ತು ಸಹಾನುಭೂತಿಯಿಂದ ಸಮಾಜಕ್ಕೆ ಸೇವೆ ಸಲ್ಲಿಸಿದ್ದಾರೆ ಎಂದು ಬೇಸರದಿಂದ  ಪ್ರಧಾನಿ ಮೋದಿ ಹೇಳಿಕೊಂಡಿದ್ದಾರೆ..“ಅನಂತ ಕುಮಾರ್ ಜೀ ಅವರು ಒಬ್ಬ ಸಮರ್ಥ ಆಡಳಿತಾಧಿಕಾರಿಯಾಗಿದ್ದು, ಅನೇಕ ಸಚಿವ ಖಾತೆಗಳನ್ನು ನಿರ್ವಹಿಸಿದ್ದರು. ಬಿಜೆಪಿ ಸಂಘಟನೆಗೆ ದೊಡ್ಡ ಆಸ್ತಿಯಾಗಿದ್ದು, ಅವರು ಕರ್ನಾಟಕದಲ್ಲಿ ವಿಶೇಷವಾಗಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪಕ್ಷವನ್ನು ಬಲಪಡಿಸಲು ಕಠಿಣ ಶ್ರಮ ಪಟ್ಟಿದ್ದರು.” ಎಂದು ಅವರ ಬಗ್ಗೆ ಹೇಳಿದ್ದಾರೆ.

ಇಂದು ಬೆಳಿಗ್ಗೆ 10.30ರ ಸುಮಾರಿಗೆ ವಿಶೇಷ ವಿಮಾನದ ಮೂಲಕ ಪ್ರಧಾನಿ ಮೋದಿಯವರು ಬೆಂಗಳೂರಿಗೆ ಆಗಮಿಸಲಿದ್ದು, ಅಂತಿಮ ದರ್ಶನ ಪಡೆಯಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಆದರೆ, ಈ ಕುರಿತು ಪ್ರಧಾನಿಮಂತ್ರಿಗಳ ಕಾರ್ಯಾಲಯ ಅಧಿಕೃತ ಮಾಹಿತಿಗಳನ್ನು ಘೋಷಣೆ ಮಾಡಿಲ್ಲ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago