ಚಿಕ್ಕಬಳ್ಳಾಪುರ: ಬಿಜೆಪಿಯವರು ರಕ್ತ ಬೀಜಾಸುರರು, ಬಿಜೆಪಿಯವರಿಗೆ ರಕ್ತ ದಾಹ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಇಂದು ಮಾತನಾಡಿದ ಮೊಯಿಲಿ, ಬಿಜೆಪಿಯ ರಕ್ತದಾಹವನ್ನು ಕಾಂಗ್ರೇಸ್ ನವರು ಹುಟ್ಟಡಗಿಸುತ್ತೇವೆ ಎಂದು ಹೇಳಿದ್ದಾರೆ.
ಇದೇ ವೇಳೆ, ಪ್ರತಿದಿನ ಕೋಮು ಸಂಘರ್ಷಕ್ಕೆ ಬಿಜೆಪಿಯವರು ನಾಂದಿ ಹಾಡುತ್ತಿದ್ದಾರೆ ಎಂದಿರುವ ವೀರಪ್ಪ ಮೊಯ್ಲಿ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ದ ಕೂಡಾ ವಾಗ್ದಾಳಿ ನಡೆಸಿದ್ದಾರೆ.
ಕುಮಾರಸ್ವಾಮಿ ತಾವು ಎಂಥಾ ದುಷ್ಟ ಮುಖ್ಯಮಂತ್ರಿ ಅಂಥ ತಾವೇ ಸರ್ಟಿಫಿಕೇಟ್ ಪಡೆದುಕೊಂಡಿದ್ದಾರೆ ಎಂದಿರುವ ಮೊಯ್ಲಿ, ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಕುಮಾರಸ್ವಾಮಿಯೇ ಒಳಸಂಚು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಅಲ್ಲದೇ ಕುಮಾರಸ್ವಾಮಿ ತಾವೇ ಮೀರ್ ಸಾಧೀಕ್ ಅಂತ ಹೆಗಲು ಮುಟ್ಟಿಕೊಂಡು ನೋಡಿದ್ದಾರೆ ಎಂದು ಹೇಳಿರುವ ಮಾಜಿ ಸಿಎಂ ಮೊಯ್ಲಿ, ಪ್ರಧಾನಿ ಮೋದಿ ಆಡಳಿತ ದುರಂತದ ಕಾಲ ಅಂತ ಮುಂದೊಂದು ದಿನ ಇತಿಹಾಸ ಕಾರರು ಬರೆಯುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…