Featured

ಬಿಜೆಪಿ ಅಂದ್ರೆ ಬ್ರೋಕರ್‌ ಜನತಾ ಪಕ್ಷ : ಪ್ರಿಯಾಂಕ್‌ ಖರ್ಗೆ – Vishwanews24

ಬಿಜೆಪಿ ಅಂದ್ರೆ ಬ್ರೋಕರ್‌ ಜನತಾ ಪಕ್ಷ : ಶಾಸಕ ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಬಿಜೆಪಿ ಸರ್ಕಾರದಿಂದ ಭ್ರಷ್ಟಾಚಾರ ರಾಜ್ಯ ಅನ್ನೋ ಬಿರುದು ಸಿಕ್ಕಿದೆ ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಅಂದ್ರೆ ಬ್ರೋಕರ್‌ ಜನತಾ ಪಕ್ಷ ಎಂದಿದ್ದಾರೆ. ಬಿಜೆಪಿ ವಿಧಾನಸೌಧೌವನ್ನು ದೊಡ್ಡ ಶಾಪಿಂಗ್‌ ಮಾಲ್‌ ಮಾಡಿದ್ದಾರೆ. ಈ ಶಾಪಿಂಗ್‌ ಮಾಲ್‌ ನಲ್ಲಿ ವರ್ಗಾವಣೆ, ಪೋಸ್ಟಿಂಗ್‌ ಕಾಮಗಾರಿ ನಡೆಯುತ್ತದೆ. ಉದ್ಯೋಗ ಖರೀದಿ ಮಾಡಬಹುದು ಎಂದು ಲೇವಡಿ ಮಾಡಿದ್ದಾರೆ.

ರಾಜ್ಯದಲ್ಲಿ ಉತ್ತಮ ಸೇಲ್ಸ್‌ ಮ್ಯಾನ್ ಗಳಿದ್ದಾರೆ. ಮಂತ್ರಿಗಳು , ಶಾಸಕರು, ಅಧಿಕಾರಿಗಳೇ ಸೇಲ್ಸ್‌ ಮ್ಯಾನ್‌ ಗಳಾಗಿದ್ದಾರೆ ಎಂದು ಪ್ರಿಯಾಂಕ್‌ ಖರ್ಗೆ ಬಿಜೆಪಿ ವಿರುದ್ಧ ಲೇವಡಿ ಮಾಡಿದ್ದಾರೆ.

Vishwa News 24

Recent Posts

ತುಳು ಲಿಪಿಗೆ ಡಿಜಿಟಲ್ ಸ್ಪರ್ಶ: ಸ್ಮಾರ್ಟ್‌ಫೋನ್‌ಗಳಲ್ಲಿ ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ – vishwanews24

ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…

7 minutes ago

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ – vishwanews24

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

18 minutes ago

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ – vishwanews24

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…

26 minutes ago

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು – vishwanews24

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…

34 minutes ago

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ – vishwanews24

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…

40 minutes ago

ದಸರಾ ಸಂಭ್ರಮಕ್ಕೆ KSRTC ವಿಶೇಷ ಟೂರ್ ಪ್ಯಾಕೇಜ್: ಅ.11ರಿಂದ 20ರವರೆಗೆ ಮಂಗಳೂರಿನಿಂದ ವಿಶೇಷ ಬಸ್ ಸೇವೆ – vishwanews24

ಅ.11 ರಿಂದ 20ರವರೆಗೆ ಮಂಗಳೂರು-ಉಡುಪಿ ಕೆಎಸ್‌ಆರ್‌ಟಿಸಿಯಿಂದ ದಸರಾ ಸ್ಪೆಷಲ್ ಟೂರ್ ಪ್ಯಾಕೇಜ್ ಮಂಗಳೂರು: ನವರಾತ್ರಿ ಹಾಗೂ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ…

46 minutes ago