ಹೈದರಾಬಾದ್: ಕೇಂದ್ರದಲ್ಲಿ ಮತ್ತೇ ಬಿಜೆಪಿ ಪಕ್ಷ ಸರ್ಕಾರಕ್ಕೆ ಬಂತೆಂದು ಮುಸ್ಲಿಂ ಬಾಂಧವರು ಚಿಂತಿಸಬೇಡಿ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ತಮ್ಮ ಪ್ರಾರ್ಥನೆ ಸಲ್ಲಿಸಲು ಗುಹೆಯೊಳಗೆ , ದೇವಸ್ಥಾನಕ್ಕೆ ಹೋದರೆ ಮುಸ್ಲಿಂಮರು ಮಸೀದಿಗೆ ತೆರಳಿ ನಮಾಜ್ ಮಾಡುವ ಹಕ್ಕಿದೆ.
ಸರ್ಕಾರದಲ್ಲಿದ್ದುಕೊಂಡು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300ಸ್ಥಾನ ಪಡೆಯುವುದು ದೊಡ್ಡ ವಿಷಯವಲ್ಲ. ಬಿಜೆಪಿಯ ಪಡೆದ 300 ಸ್ಥಾನ ನಮ್ಮ ಹಕ್ಕನ್ನು ಕಿತ್ತೆಸೆಯಳು ಸಾಧ್ಯವಿಲ್ಲ ಎಂದರು
ಪ್ರಧಾನಿ ನರೇಂದ್ರ ಮೋದಿ ದೇವಸ್ಥಾನಕ್ಕೆ ಹೋಗಬಹುದು ಎಂದಾದರೆ ಮುಸ್ಲಿಮರು ಮಸೀದಿಗೆ ಹೆಮ್ಮೆಯಿಂದ ಭೇಟಿ ನೀಡಬಹುದು ಎಂದು ಓವೈಸಿ ಹೇಳಿದ್ದಾರೆ.
ಶ್ರೀಲಂಕಾದಲ್ಲಿ ನಡೆದ ಸರಣಿ ಆತ್ಮಾಹುತಿ ಬಾಂಬ್ ದಾಳಿಯನ್ನು ವಿರೋಧಿಸಿ ಹೇಳಿಕೆ ನೀಡಿದ ಓವೈಸಿ, ಇಂತಹ ನಡೆಯನ್ನು ಇಸ್ಲಾಮ್ ಸ್ವೀಕರಿಸುವುದಿಲ್ಲ. ಉಗ್ರ ಕೃತ್ಯ ನಡೆಸುತ್ತಿರುವವರು ಇಸ್ಲಾಮ್ ಹಿಂಬಾಲಕರಲ್ಲ. ಅವರು ದೆವ್ವದ ಹಿಂಬಾಲಕರು ಎಂದು ಓವೈಸಿ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…