ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಲು ನೆರವಾದ ಪ್ರಧಾನಿ ಮೋದಿಗೆ ಅಡ್ವಾಣಿಯಿಂದ ಅಭಿನಂದನೆ -Vishwanews24

Featured, ದೇಶ, ರಾಷ್ಟ್ರ ನ್ಯೂಸ್

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಲು ನೆರವಾದ ಪ್ರಧಾನಿ ನರೇಂದ್ರ ಮೋದಿಗೆ ಬಿಜೆಪಿಯ ಹಿರಿಯ ಮುತ್ಸದ್ಧಿ ಎಲ್​.ಕೆ.ಅಡ್ವಾಣಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಬಿಜೆಪಿ ಸಂದೇಶವು ಪ್ರತಿ ಮತದಾರರಿಗೆ ತಲುಪಲು ಸಾಕಷ್ಟು ಶ್ರಮವಹಿಸಿದ ರಾಷ್ಟ್ರಾಧ್ಯಕ್ಷ ಅಮಿತ್​ ಷಾ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.